Webdunia - Bharat's app for daily news and videos

Install App

ಬರ್ತ್ ಡೇ ಸಂಭ್ರಮದಲ್ಲಿ ಬಾಲಿವುಡ್ ಬೇಬೋ

Webdunia
ಭಾನುವಾರ, 20 ಸೆಪ್ಟಂಬರ್ 2020 (22:02 IST)
ಬಾಲಿವುಡ್ ಬೇಬೋ, ಸೂಪರ್ ಸ್ಟಾರ್ ಜನ್ಮದಿನದ ಸಂಭ್ರಮದಲ್ಲಿದ್ದಾರೆ.

‘ನಾನು ಕುಳಿತುಕೊಳ್ಳಲು, ಪ್ರತಿಬಿಂಬಿಸಲು, ಪ್ರೀತಿಸಲು, ನಗಲು, ಕ್ಷಮಿಸಲು, ಮರೆತುಹೋಗಲು ಬಯಸುತ್ತೇನೆ’ ಎಂದು ಕರೀನಾ ಕಪೂರ್ ಖಾನ್ ಹೇಳಿದ್ದಾರೆ.

ಸೂಪರ್‌ ಸ್ಟಾರ್ ಕರೀನಾ ಕಪೂರ್ ಖಾನ್ ತಮ್ಮ 40 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ಬರ್ತ್ ಡೇ ಅಂಗವಾಗಿ ಟ್ವಿಟ್ ಮಾಡಿರುವ ಬೇಬೋ ಕರೀನಾ ಕಪೂರ್, "ನಾನು ನನ್ನ 40 ನೇ ವರ್ಷಕ್ಕೆ ಕಾಲಿಡುತ್ತಿದ್ದಂತೆ ... ನಾನು ಕುಳಿತುಕೊಳ್ಳಲು ಬಯಸುತ್ತೇನೆ ಹಿಂತಿರುಗಿ, ಪ್ರತಿಬಿಂಬಿಸಿ, ಪ್ರೀತಿಸಿ, ನಗಿಸಿ, ಕ್ಷಮಿಸಿ, ಮರೆತುಬಿಡಲು ಬಯಸುತ್ತೇನೆ ಎಂದಿದ್ದಾರೆ.

ಮುಖ್ಯವಾಗಿ ನನಗೆ ಶಕ್ತಿ ನೀಡಿದಕ್ಕಾಗಿ ಧನ್ಯವಾದಗಳು. ನಮ್ಮ ಎಲ್ಲ ಹಿತೈಷಿಗಳಿಗೆ ಅವರ ಪ್ರೀತಿ, ಬೆಂಬಲಕ್ಕೆ ಧನ್ಯವಾದಗಳು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments