Publish Date: Tue, 04 Aug 2020 (14:22 IST)
Updated Date: Tue, 04 Aug 2020 (14:23 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಕೇಸ್ ತನಿಖೆಯನ್ನುಸಿಬಿಐಗೆ ಒಪ್ಪಿಸಲಾಗುತ್ತಿದೆ.
ಸುಶಾಂತ್ ಅವರ ತಂದೆ ಕೆ.ಕೆ.ಸಿಂಗ್ ಮಾಡಿದ ಮನವಿ ಮೇರೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಸಿಬಿಐ ತನಿಖೆಗೆ ಆದೇಶ ಮಾಡಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಜೂನ್ 14, 2020 ರಂದು ಆತ್ಮಹತ್ಯೆಗೆ ಶರಣಾಗಿದ್ದರು.
ಸುಶಾಂತ್ ಸಾವಿನ ದಿನದಿಂದಲೂ ಕೇಸ್ ಭಾರೀ ಸದ್ದು ಮಾಡುತ್ತಿದೆ.