Select Your Language

Notifications

webdunia
webdunia
webdunia
webdunia

ನಟಿ ರಾಧಿಕಾ ಕುಮಾರಸ್ವಾಮಿಗೆ ಇಂದು ಸಿಸಿಬಿ ಡ್ರಿಲ್

ರಾಧಿಕಾ ಕುಮಾರಸ್ವಾಮಿ
ಬೆಂಗಳೂರು: ವಂಚಕ ಯುವರಾಜ್ ಜೊತೆ ಹಣಕಾಸಿನ ವ್ಯವಹಾರ ನಡೆಸಿದ ಆರೋಪದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿಗೆ ವಿಚಾರಣೆಗೆ ಹಾಜರಾಗಲು ಸಿಸಿಬಿ ಬುಲಾವ್ ನೀಡಿದೆ.


ಇಂದು ಬೆಳಿಗ್ಗೆ 11 ಗಂಟೆಗೆ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಹಾಜರಾಗಲು ನಟಿಗೆ ಸೂಚಿಸಲಾಗಿದೆ. ‘ನಾಟ್ಯ ರಾಣಿ ಶಾಕುಂತಲಾ’ ಸಿನಿಮಾಗೆ ರಾಧಿಕಾ ಖಾತೆಗೆ ಲಕ್ಷಾಂತರ ರೂಪಾಯಿ ವರ್ಗಾಯಿಸಿರುವುದನ್ನು ಯುವರಾಜ್ ಬಾಯ್ಬಿಟ್ಟಿದ್ದ. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಧಿಕಾರನ್ನು ವಿಚಾರಣೆ ನಡೆಸಲಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾತ್ರೋ ರಾತ್ರಿ ಕೆಜಿಎಫ್ 2 ಟೀಸರ್ ಬಿಡುಗಡೆ: ರಾಕಿ ಭಾಯ್ ಯಶ್ ಬೇಸರ