Webdunia - Bharat's app for daily news and videos

Install App

ವರ್ಕೌಟ್ ಮಾಡಿ ಗಾಯಗೊಂಡ ಚಾಲೆಂಜಿಂಗ್ ಸ್ಟಾರ್

Webdunia
ಬುಧವಾರ, 11 ಜನವರಿ 2017 (09:24 IST)
ಚಾಲೆಂಜಿಂಗ್ ಸ್ಟಾರ್ ದರ್ಶನ್ ಗಾಯಗೊಂಡಿದ್ದಾರೆ. ಅವರ ಬಲಗೈಗೆ ಪೆಟ್ಟಾಗಿದೆ. ಆದರೆ ಯಾವುದೇ ಚಿತ್ರೀಕರಣದಲ್ಲಿ ಅವರು ಈ ರೀತಿ ಮಾಡಿಕೊಂಡಿಲ್ಲ. ವರ್ಕೌಟ್ ಮಾಡಬೇಕಾದರೆ ಹೀಗಾಗಿದೆ. ಈಗ ಕೈಗೆ ಪಟ್ಟಿಕೊಂಡು ಸ್ವಲ್ಪ ದಿನಗಳ ಮಟ್ಟಿಗೆ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ.
 
ದರ್ಶನ್‌ ಈ ರೀತಿ ಮಾಡಿಕೊಳ್ಳುತ್ತಿರುವುದು ಇದೇ ಮೊದಲಲ್ಲ. ಈ ಹಿಂದೊಮ್ಮೆ 2015ರಲ್ಲಿ ಇದೇ ರೀತಿ ವರ್ಕೌಟ್ ಮಾಡಬೇಕಾದರೆ ಭುಜದ ಭಾಗದಲ್ಲಿ ಪೆಟ್ಟು ಮಾಡಿಕೊಂಡಿದ್ದರು. ಆಗ ಒಂದು ತಿಂಗಳು ವಿಶ್ರಾಂತಿ ಪಡೆದು ಚೇತರಿಸಿಕೊಂಡಿದ್ದರು. 2014ರಲ್ಲೂ ಒಮ್ಮೆ ಹೀಗೆ ಪಟ್ಟಿಕೊಂಡು ಕಾಣಿಸಿಕೊಂಡಿದ್ದರು. ಆಗಲೂ ಹದಿನೈದು ದಿನ ರೆಸ್ಟ್ ತಗೊಂಡಿದ್ದರು.
 
ದರ್ಶನ್ ಪದೇಪದೇ ಈ ರೀತಿ ಮಾಡಿಕೊಳ್ಳುತ್ತಿರುವುದು ಬಹುಶಃ ಅವರು ಸಿಕ್ಕಾಪಟ್ಟೆ ವರ್ಕೌಟ್ ಮಾಡುತ್ತಿದ್ದಾರೆ ಅನ್ನಿಸುತ್ತದೆ. ಸದ್ಯಕ್ಕೆ ಅವರು ಚಕ್ರವರ್ತಿ ಚಿತ್ರದಲ್ಲಿ ಬಿಜಿಯಾಗಿದ್ದಾರೆ. ಇದಾದ ಬಳಿಕ ಮಿಲನ ಪ್ರಕಾಶ್ ಅವರ ಚಿತ್ರದಲ್ಲಿ ತೊಡಗಿಕೊಳ್ಳಲಿದ್ದಾರೆ. ಕಿರಿಕ್ ಪಾರ್ಟಿಯಲ್ಲಿ ಅಭಿನಯಿಸಿರುವ ರಶ್ಮಿಕಾ ಮಂದಣ್ಣ ಮತ್ತು ಶ್ರುತಿ ಹರಿಹರನ್ ಈ ಚಿತ್ರದ ನಾಯಕಿಯರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments