Publish Date: Sun, 07 Jun 2020 (17:24 IST)
Updated Date: Sun, 07 Jun 2020 (17:26 IST)
ಬೆಂಗಳೂರು: ಮೂರು ದಿನದ ಹಿಂದೆ ಬ್ರೈನ್ ಸ್ಟ್ರೋಕ್ ಗೊಳಗಾಗಿದ್ದ ಚಿರಂಜೀವಿ ಸರ್ಜಾರನ್ನು ಇಂದು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲೇ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಮಧ್ಯಾಹ್ನ ಅವರನ್ನು ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಗೆ ತಲುಪುವ ಮುನ್ನವೇ ಅವರು ಕೊನೆಯುಸಿರೆಳೆದಿದ್ದಾರೆ.