Webdunia - Bharat's app for daily news and videos

Install App

ಹಿಂದೂ ಸಂಪ್ರದಾಯದಂತೆ ಮತ್ತೊಮ್ಮೆ ಮದುವೆಯಾದ ಚಿರು-ಮೇಘನಾ ಜೋಡಿ

Webdunia
ಗುರುವಾರ, 3 ಮೇ 2018 (06:34 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ಅವರು ಬುಧವಾರ (ಮೇ2) ಹಿಂದೂ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.


ಅರಮನೆ ಮೈದಾನದ ವೈಟ್‌ ಪೆಟಲ್ಸ್‌ನಲ್ಲಿ ಇವರ ಮದುವೆ ಸಮಾರಂಭ ಏರ್ಪಟ್ಟಿದ್ದು, ಎರಡು ಕುಟುಂಬಗಳ ಸಂಬಂಧಿಕರು ಮತ್ತು ಆಪ್ತರು ಮಾತ್ರ ಪಾಲ್ಗೊಂಡಿದ್ದರು. ಅದೇ ದಿನ ಸಂಜೆ 7.30ಕ್ಕೆ ಆರತಕ್ಷತೆ ಕಾರ್ಯಕ್ರಮ ನಡೆದಿದ್ದು, ಚಿತ್ರರಂಗದ ಗಣ್ಯರು ಆಗಮಿಸಿ ನವ ಜೋಡಿಗೆ ಶುಭಾಶಯ ಕೋರಿದ್ದಾರೆ.


ಕಳೆದ ವರ್ಷದ ಅಕ್ಟೋಬರ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಈ ಜೋಡಿ, ಇತ್ತಿಚೆಗೆ ಏಪ್ರಿಲ್ 29ರಂದು ಕೋರಮಂಗಲದ ಸಂತ ಆಯಂಟನಿ ಚರ್ಚ್‌ನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾಗಿದ್ದರು.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments