Webdunia - Bharat's app for daily news and videos

Install App

ನಿರ್ದೇಶಕ ಆರ್ ಜಿವಿಗೆ ಕೊರೊನಾ? ಈ ಬಗ್ಗೆ ಆರ್ ಜಿವಿ ಹೇಳಿದ್ದೇನು?

Webdunia
ಮಂಗಳವಾರ, 11 ಆಗಸ್ಟ್ 2020 (10:50 IST)
ಹೈದರಾಬಾದ್ : ವಿವಾದಗಳ ಮೂಲಕ ಸುದ್ದಿಯಾಗುತ್ತಿದ್ದ ಟಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು,  ಅವರಿಗೆ ಕೊರೊನಾ ಇದೆ ಎಂಬ ವದಂತಿ ಹಬ್ಬಿಸಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಆರ್ ಜಿವಿ, ನಾನು ಫಿಟ್ ಆಗಿದ್ದೀನಿ. ಜ್ವರವೂ ಇಲ್ಲ ಕೊರೊನಾನೂ ಇಲ್ಲ ಎಂದು ಟ್ವೀಟರ್ ನಲ್ಲಿ ವ್ಯಾಯಾಮ  ಮಾಡುತ್ತಿರುವ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

ನಾನು ಸತತವಾಗಿ ಕೆಲಸ ಮಾಡುತ್ತಿದ್ದೇನೆ, ಸ್ಪೆಷಲ್ ಸಿನಿಮಾಗಳನ್ನು ಸಹ ತೆಗೆಯುತ್ತಿದ್ದೇನೆ. ನಿರಂತರವಾಗಿ ವರ್ಕೌಟ್ ಕೂಡ ಮಾಡುತ್ತಿದ್ದೇನೆ. ನನಗೆ ಅನಾರೋಗ್ಯವಿದೆ ಎಂದು ಸಂತಸ ಪಡುತ್ತಿರುವವರಿಗೆ ನಿರಾಸೆ ಮಾಡಿದ್ದಕ್ಕೆ ನನ್ನನ್ನು ಕ್ಷಮಿಸಿ ಬಿಡಿ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments