Webdunia - Bharat's app for daily news and videos

Install App

ದೊಡ್ಮನೆ ಆಟಕ್ಕೆ ಕೌಂಟ್‌ಡೌನ್, ನಮಗೆ ಸುದೀಪ್ ಅಷ್ಟೇ ಮ್ಯಾಟರ್ ಎಂದ ಬಿಗ್‌ಬಾಸ್ ಪ್ರಿಯರು

Sampriya
ಭಾನುವಾರ, 15 ಸೆಪ್ಟಂಬರ್ 2024 (14:04 IST)
Photo Courtesy X
ಕಿರುತೆರೆಯ ಅತ್ಯಂತ ದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್‌ ಕನ್ನಡ ಸೀಸನ್ 11 ಶುರುವಿಗೆ ದಿನಗಣನೆ ಶುರುವಾಗಿದೆ. ಈಗಾಗಲೇ ರಿಲೀಸ್ ಆಗಿರುವ ಫ್ರೋಮೋ ಸಾಕಷ್ಟು ಕುತೂಹಲವನ್ನು ಹುಟ್ಟಿಸಿದೆ. ಪ್ರತಿ ಬಿಗ್‌ಬಾಸ್ ಸೀಸನ್ ಶುರುವಾಗ ಸ್ಪರ್ಧಿಗಳ ಎಂಟ್ರಿ ಬಗ್ಗೆ ಭಾರೀ ಕುತೂಹಲ ಇರುತ್ತದೆ. ಆದರೆ ಈ ಬಾರಿ ನಿರೂಪಕ ಯಾರು ಎನ್ನುವ ಕುತೂಹಲ ಹೆಚ್ಚಾಗಿದೆ. ಈ ಕುತೂಹಲವನ್ನು ಪ್ರೋಮೋದಲ್ಲೂ ಹೇಳಲಾಗಿದೆ.

ಇನ್ನೂ ಸಿಕ್ಕಿರುವ ಮಾಹಿತಿ ಪ್ರಕಾರ ಸೆಪ್ಟೆಂಬರ್ 29ರಂದು ಬಿಗ್‌ಬಾಸ್ ಶೋ ಶುರುವಾಗಲಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದು ವೈರಲ್ ಆಗಿದ್ದು, ಅದರಲ್ಲಿ ಸೆಪ್ಟೆಂಬರ್ 27ರಂದು ಸ್ಪರ್ಧಿಗಳ ಡ್ಯಾನ್ಸ್ ಶೂಟಿಂಗ್ ನಡೆಯಲಿದೆ. ಸ್ಪರ್ಧಿಗಳು 28ರಂದು ದೊಡ್ಮನೆಗೆ ಎಂಟ್ರಿಯಾಗಲಿದ್ದಾರೆ. ಶೋ 29ರಂದು ಟೆಲಿಕಾಸ್ಟ್ ಆಗಲಿದೆ ಎನ್ನಲಾಗಿದೆ.

ಒಟ್ಟಾರೆ ಬಿಗ್‌ಬಾಸ್ ಎಂಟ್ರಿಯಾಗುತ್ತಿರುವ ಸ್ಪರ್ಧಿಗಳ ಬಗ್ಗೆ 28ರಂದು ಪಕ್ಕಾ ಮಾಹಿತಿ ಸಿಗಲಿದೆ. ವೈರಲ್ ಆಗುತ್ತಿರುವ ಪೋಸ್ಟರ್ ನೋಡಿದ ಬಿಗ್‌ಬಾಸ್‌ ಪ್ರಿಯರು ನಮಗೆ ಸ್ಪರ್ಧಿಗಳು ಮ್ಯಾಟರ್ ಆಗಲ್ಲ, ನಮಗೆ ಏನಿದ್ದರೂ ಸುದೀಪ್ ಅಷ್ಟೇ ಮ್ಯಾಟರ್ ಎಂದಿದ್ದಾರೆ. ಮತ್ತೊಬ್ಬರು ನಾನು ಬಿಗ್‌ಬಾಸ್‌ ಶೋ ಆರಂಭಕ್ಕೆ ಕಾಯುತ್ತಿದ್ದೇನೆ ಎಂದು ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments