Webdunia - Bharat's app for daily news and videos

Install App

Shruti Haasan, ಚೆನ್ನೈಗೆ ಸೋಲಾಗುತ್ತಿದ್ದ ಹಾಗೇ ಬಿಕ್ಕಿ ಬಿಕ್ಕಿ ಅತ್ತ ಸ್ಟಾರ್ ನಟಿ, Video Viral

Sampriya
ಶನಿವಾರ, 26 ಏಪ್ರಿಲ್ 2025 (16:07 IST)
Photo Credit X
ಚೆನ್ನೈ: ಚೆಪಾಕ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಸೋಲು ಅನುಭವಿಸಿತು. ಹೈದರಾಬಾದ್ ತಂಡ ಚೆನ್ನೈ ತಂಡವನ್ನು ಅದರ ತವರು ನೆಲದಲ್ಲಿ ಐದು ವಿಕೆಟ್‌ಗಳಿಂದ ಸೋಲಿಸಿತು.

ನಟ ಅಜಿತ್ ಕುಮಾರ್, ಶಿವಕಾರ್ತಿಕೇಯನ್ ದಂಪತಿ, ನಟಿ ಶ್ರುತಿ ಹಾಸನ್ ಮತ್ತು ಹಲವಾರು ಕಾಲಿವುಡ್ ಸೆಲೆಬ್ರಿಟಿಗಳು ಪಂದ್ಯವನ್ನು ಲೈವಾ ಆಗಿ ವೀಕ್ಷಿಸಲು ಸ್ಟೇಡಿಂಯಗೆ ಬಂದಿದ್ದರು.

CSK ಸೋತ ನಂತರ ಶ್ರುತಿ ಹಾಸನ್ ಭಾವುಕರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಶ್ರುತಿ ಹಾಸನ್ ಅವರು ಕಣ್ಣೀರು ಒರೆಸುತ್ತಿರುವುದನ್ನು ನೋಡಬಹುದು.  ಸ್ನೇಹಿತರೊಂದಿಗೆ ಪಂದ್ಯಕ್ಕೆ ಹಾಜರಾಗಿದ್ದ ಶ್ರುತಿ ಅವರು ಸಿಎಸ್‌ಕೆ ಬ್ಯಾಟಿಂಗ್ ಪ್ರದರ್ಶನವನ್ನು ಎಂಜಾಯ್ ಮಾಡಿ, ಹುರಿದುಂಬಿಸುತ್ತಿದ್ದರು.

ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್‌ಗೆ ಬರುತ್ತಿದ್ದಂತೆ ಶೃತಿ ಹಾಸನ್ ಅವರು ತಮ್ಮ ಮೊಬೈಲ್ ಫೋನ್‌ನಲ್ಲಿ ಅವರ ಫೋಟೋಗಳನ್ನು ತೆಗೆದು, ಸಂತೋಷಪಟ್ಟರು. ಆದಾಗ್ಯೂ, ಸಿಎಸ್‌ಕೆ ಪಂದ್ಯದಲ್ಲಿ ಸೋತಾಗ ಅವರು ನಿರಾಶೆಗೊಂಡರು, ಇದು ಅವಳ ಕಣ್ಣೀರಿಗೆ ಕಾರಣವಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments