ನಮ್ಮ ಕುಡ್ಲದಲ್ಲಿ ಡಿ ಬಾಸ್ ದರ್ಶನ್

Webdunia
ಸೋಮವಾರ, 22 ನವೆಂಬರ್ 2021 (10:47 IST)
ಮಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಡಲತಡಿ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಜಮಾಯಿಸಿದ್ದರು.

ವೈಯಕ್ತಿಕ ಕೆಲಸಕ್ಕೆ ಮಂಗಳೂರಿಗೆ ಭೇಟಿ ನೀಡಿದ ದರ್ಶನ್ ರನ್ನು ನೋಡಲು ನೂರಾರು ಜನ ಸೇರಿದ್ದಾರೆ. ಈ ವೇಳೆ ಎಲ್ಲರತ್ತ ಕೈ ಬೀಸಿ ದರ್ಶನ್ ಕಾರಿನಲ್ಲಿ ತೆರಳಿದರು.

ಕ್ರಾಂತಿ ಸಿನಿಮಾ ಶೂಟಿಂಗ್ ತಯಾರಿಯಲ್ಲಿರುವ ದರ್ಶನ್ ಅದಕ್ಕಾಗಿ ವರ್ಕೌಟ್ ಮಾಡುತ್ತಿದ್ದಾರೆ. ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಸಿನಿಮಾದ ಮುಹೂರ್ತ ಈಗಾಗಲೇ ನಡೆದಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲೂ ನಿರೀಕ್ಷೆ ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಮಗೆ ನ್ಯಾಯ ಒದಗಿಸುತ್ತಾರೆಂಬ ನಂಬಿಕೆಯಿದೆ: ತ್ವಿಷಾ ಶರ್ಮಾ ಸಾವಿನ ಬಗ್ಗೆ ತಂದೆ ನವನಿಧಿ ಶರ್ಮಾ

ರುಕ್ಮಿಣಿ ವಸಂತ್ ಬಿಕಿನ ಫೋಟೋ ಹಿಂದಿನ ಅಸಲಿಯತ್ತು ಬೇರೆನೇ

ತ್ವಿಶಾ ಶರ್ಮಾ ಸಾವು ಪ್ರಕರಣ: ನಾಪತ್ತೆಯಾಗಿದ್ದ ಸಮರ್ಥ್‌ ಸಿಂಗ್ ಶರಣು

ತಾಳಿ, ಸಿಂಧೂರದಲ್ಲಿ ಕಾಣಿಸಿಕೊಂಡ ನಟಿ ಕಂಗನಾ ರನೌತ್‌,ಮದುವೆ ಬಗ್ಗೆ ಗುಟ್ಟು ಬಿಚ್ಚಿಟ್ಟಿದ್ದು ಹೀಗೇ

ನಟಿ ಟ್ವಿಶಾ ಶರ್ಮಾ ಸಾವು ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು: ಕೊನೆಗೂ ಎಂಟ್ರಿಯಾದ ಸಿಬಿಐ

ಮುಂದಿನ ಸುದ್ದಿ
Show comments