Webdunia - Bharat's app for daily news and videos

Install App

ಕಾಂಗ್ರೆಸ್ ಗೆ ದರ್ಶನ್, ಬಿಜೆಪಿಗೆ ಸುದೀಪ್ ಗಾಳ!

Webdunia
ಶನಿವಾರ, 2 ಸೆಪ್ಟಂಬರ್ 2017 (09:23 IST)
ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಪಕ್ಷಗಳು ಸಿನಿಮಾ ತಾರೆಯರಿಗೆ ಬಲೆ ಹಾಕುವುದಕ್ಕೆ ಶುರು ಮಾಡಿವೆ. ದರ್ಶನ್ ಸೇರಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದ್ದರೆ, ಇತ್ತ ಬಿಜೆಪಿ ಸುದೀಪ್ ಗೆ ಗಾಳ ಹಾಕುತ್ತಿದೆ.

 
ದರ್ಶನ್ ಜತೆ ಕಾಂಗ್ರೆಸ್ ನಾಯಕರು ಮಾತುಕತೆ ನಡೆಸುವ ಪ್ರಯತ್ನದಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಇದಕ್ಕೆ  ಪುಷ್ಠಿ ನೀಡುವಂತೆ ಕಾಂಗ್ರೆಸ್ ನಾಯಕರೂ ಹೇಳಿಕೆ ನೀಡಿದ್ದರು. ಆದರೆ ದರ್ಶನ್ ಕಡೆಯಿಂದ ಯಾವುದೇ ಸುದ್ದಿ ಬಂದಿಲ್ಲ.

ಈ ಬೆಳವಣಿಗೆಗಳ ಬೆನ್ನಲ್ಲೇ ಬಿಜೆಪಿ ಕಿಚ್ಚ ಸುದೀಪ್ ರನ್ನು ಪಕ್ಷಕ್ಕೆ ಕರೆಸಿಕೊಳ್ಳಲು ಸರ್ವ ಪ್ರಯತ್ನ ನಡೆಸಿದೆ. ಆರ್. ಅಶೋಕ್ ಜತೆ ಉತ್ತಮ ಒಡನಾಟ ಹೊಂದಿರುವುದರಿಂದ ಸುದೀಪ್ ರನ್ನು ಒಲಿಸುವ ಹೊಣೆ ಅವರಿಗೇ ವಹಿಸಲಾಗಿದೆ ಎಂಬ ಸುದ್ದಿಗಳು ಕೇಳಿಬಂದಿವೆ.

ಸ್ವತಃ ಆರ್. ಅಶೋಕ್ ಕೂಡಾ ಸುದೀಪ್ ಕಳೆದ ಚುನಾವಣೆಯಲ್ಲಿ ನನ್ನ ಪರವಾಗಿ ಪ್ರಚಾರ ಮಾಡಿದ್ದರು. ಅವರು ಪಕ್ಷಕ್ಕೆ ಬಂದರೆ ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಯಾವ್ಯಾವ ನಟರು ಯಾವ್ಯಾವ ರಾಜಕೀಯ ಪಕ್ಷ ಸೇರುತ್ತಾರೆಂದು ಸದ್ಯದಲ್ಲೇ ಗೊತ್ತಾಗಲಿದೆ.

ಇದನ್ನೂ ಓದಿ.. ಟೀಂ ಇಂಡಿಯಾ ಕ್ರಿಕೆಟಿಗನ ಬೀದಿ ಜಗಳ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments