ಅದ್ಧೂರಿಯಾಗಿ ನಡೆದ ಕುರುಕ್ಷೇತ್ರ ಅಡಿಯೋ ರಿಲೀಸ್, ಜೀ ಕನ್ನಡದಲ್ಲಿ ಪ್ರಸಾರ

Webdunia
ಸೋಮವಾರ, 8 ಜುಲೈ 2019 (10:12 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ ಮುನಿರತ್ನಿ ನಿರ್ಮಾಣದ ಕುರುಕ್ಷೇತ್ರ ಅಡಿಯೋ ರಿಲೀಸ್ ಕಾರ್ಯಕ್ರಮ ನಿನ್ನೆ ಸಂಜೆ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನೆರವೇರಿದೆ.


ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಹೋರೇ ಹಾಡಿಗೆ ದುರ್ಯೋಧನನ ವೇಷದಲ್ಲಿ ಹೆಜ್ಜೆ ಹಾಕಿ ಭರ್ಜರಿಯಾಗಿ ಎಂಟ್ರಿ ಕೊಟ್ಟರು. ಕಾರ್ಯಕ್ರಮಕ್ಕೆ ನಟ ದರ್ಶನ್, ಹರಿಪ್ರಿಯಾ, ಶಶಿಕುಮಾರ್ ಸೇರಿದಂತೆ ಹಲವರು ಆಗಮಿಸಿದ್ದರು.

ಈ ಕಾರ್ಯಕ್ರಮ ಜೀ ಕನ್ನಡದಲ್ಲಿ ಸದ್ಯದಲ್ಲಿಯೇ ಪ್ರಸಾರವಾಗಲಿದೆ. ಹಾಡುಗಳ ಜತೆಗೆ ಚಿತ್ರದ ಟ್ರೈಲರ್ ಕೂಡಾ ಬಿಡುಗಡೆಯಾಗಿದ್ದು, ಯೂ ಟ್ಯೂಬ್ ನಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಶ್ಚಿಯನ್ ಸಂಪ್ರದಾಯದಂತೆ ತಾಯಿ ಅಂತ್ಯ ಕ್ರಿಯೆ: ಟೀಕಿಸಿದವರಿಗೆ ಖಡಕ್ ಕೌಂಟರ್ ಕೊಟ್ಟ ಪ್ರಕಾಶ್ ರಾಜ್

ರಾಮಾಯಣ ಸಿನಿಮಾಕ್ಕಾಗಿ ರಣಬೀರ್‌, ಸಾಯಿ ಪಲ್ಲವಿ ಪಡೆದ ಸಂಭಾವನೆ ಸುದ್ದಿಯಾಗುತ್ತಿರುವುದು ಇದೇ ಕಾರಣಕ್ಕೆ

ನಿಮ್ಮ ತಾಯಿಯ ನಂಬಿಕೆಗೆ ಬೆಲೆ ಕೊಟ್ರಿ, ಎಲ್ಲರ ನಂಬಿಕೆಯೂ ಅಷ್ಟೇ ಮುಖ್ಯ ಅಲ್ವಾ: ಪ್ರಕಾಶ್ ರಾಜ್ ಗೆ ನೆಟ್ಟಿಗರ ಟಾಂಗ್

ರಾಮಾಯಣ ಟೀಸರ್ ರಿಲೀಸ್, ಯಶ್ ಇದ್ದಾರ ಎಂದು ತಿಳಿಯಬೇಕಿದ್ದರೆ ಇಲ್ಲಿದೆ ವಿಡಿಯೋ

ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಕಾಪಿರೈಟ್‌ ಉಲ್ಲಂಘಟನೆ: ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿಗೆ ಬರೋಬ್ಬರಿ ₹25 ಲಕ್ಷ ದಂಡ

ಮುಂದಿನ ಸುದ್ದಿ
Show comments