ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

Sampriya
ಮಂಗಳವಾರ, 29 ಜುಲೈ 2025 (17:53 IST)
Photo Credit X
ಬೆಂಗಳೂರು: ಅಶ್ಲೀಲ ಮೆಸೇಜ್ ಹಾಗೂ ಜೀವ ಬೆದರಿಕೆ ಸಂಬಂಧ ದರ್ಶನ್ ಫ್ಯಾನ್ಸ್ ವಿರುದ್ಧ ಪೊಲೀಸ್ ಕಮಿಷನರ್‌ಗೆ ದೂರು ಕೊಟ್ಟ ನಟ ರಮ್ಯಾ ಪರ ನಟ ಚೇತನ್ ಕುಮಾರ್ ನಿಂತಿದ್ದಾರೆ. 

ಪೋಸ್ಟ್ ಮಾಡಿದವರ ವಿರುದ್ಧ ಕ್ರಮಕ್ಕೆ ಚೇತನ್ ಆಗ್ರಹಿಸಿದ್ದಾರೆ. ಇನ್ನೂ ತಮ್ಮ ನಡೆಯವನ್ನು ಬೆಂಬಲಿಸಿದ್ದಕ್ಕೆ ನಟಿ ರಮ್ಯಾ ಅವರು ಧನ್ಯವಾದ ಸಲ್ಲಿಸಿದ್ದಾರೆ. 

ನಟಿ ರಮ್ಯ ಅವರ ವಿರುದ್ಧ ನಡೆಯುತ್ತಿರುವ ಮಹಿಳಾ-ವಿರೋಧಿ ಮತ್ತು ಅಶ್ಲೀಲ ಟ್ರೋಲಿಂಗ್ ವಿರುದ್ಧ ಅವರ ಹೋರಾಟಕ್ಕೆ ಫೈರ್ #FIRE ಸಂಸ್ಥೆ ಬೆಂಬಲ ವ್ಯಕ್ತಪಡಿಸುತ್ತದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. 

ನಟಿ ರಮ್ಯಾ ಪರವಾಗಿ ಈಗಾಗಲೇ ನಟ ಶಿವರಾಜ್‌ಕುಮಾರ್ ದಂಪತಿ, ನಟ ಪ್ರಥಮ್ ಸೇರಿದಂತೆ ಹಲವರು ಬೆಂಬಲ ಸೂಚಿಸಿದ್ದಾರೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾ ಟಿಕೆಟ್ ದರ ಕಡಿಮೆಯಾಗಲಿ ಎಂದು ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆ

ಕಾಂತಾರ ಚಾಪ್ಟರ್ 1 ರಲ್ಲಿ ಬರುವ ಬೆರ್ಮೆ ಎಂದರೆ ಯಾರು, ಹಿನ್ನಲೆಯೇನು

ರಸ್ತೆ ಗುಂಡಿ ಬಗ್ಗೆ ಧನರಾಜ್ ಆಚಾರ್ ಕಾಮಿಡಿ ವಿಡಿಯೋ ನೋಡಿದ್ರೆ ನಕ್ಕು ನಕ್ಕು ಸಾಕಾಗುತ್ತೆ

ಕಾಂತಾರ ಪಾರ್ಟ್ 3 ಬರುತ್ತಾ: ರಿಷಬ್ ಶೆಟ್ಟಿ ಶಾಕಿಂಗ್ ಹೇಳಿಕೆ

ಕಾಂತಾರ ಚಾಪ್ಟರ್ 1 ಪ್ರೀಮಿಯರ್ ಶೋ ಈ ದಿನ: ರಿಷಬ್ ಶೆಟ್ಟಿ ಕೊಟ್ರು ಬಿಗ್ ಅಪ್ ಡೇಟ್

ಮುಂದಿನ ಸುದ್ದಿ
Show comments