ಹೌದು. ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ ಕೆ.ಆರ್ ರಸ್ತೆಯಿಂದ ಸದಾಶಿವನಗರದಲ್ಲಿರುವ 2 ಲಕ್ಷ ಬಾಡಿಗೆ ವೆಚ್ಚದ ಅದ್ಧೂರಿ ಬಂಗಲೆ ಖರೀದಿಸಿದ್ದು, ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಆ ಮನೆಗೆ ಪ್ರವೇಶಿಸಲಿದ್ದಾರೆ ಎನ್ನಲಾಗಿದೆ.
ಆದರೆ ತಮ್ಮ ನಿಶ್ಚಿತಾರ್ಥ ವಿಚಾರ ಬಹಿರಂಪಡಿಸಿದ ತಕ್ಷಣ ಧ್ರುವ ಸರ್ಜಾ ಅವರಿಗೆ ಹುಡುಗಿಯರಿಂದ ಬೆದರಿಕೆ ಕರೆಗಳು ಬಂದ ಕಾರಣ ಮನೆ ಶಿಪ್ಟ್ ಮಾಡುವ ನಿರ್ಧಾರ ಮಾಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.