Webdunia - Bharat's app for daily news and videos

Install App

ನಿರ್ದೇಶಕ ಅನುರಾಗ್ ಕಶ್ಯಪ್ ಮತ್ತು ನಟಿ ತಾಪ್ಸಿ ಪನ್ನು ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ

Webdunia
ಗುರುವಾರ, 4 ಮಾರ್ಚ್ 2021 (14:02 IST)
ಹೈದರಾಬಾದ್ : ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ಮುಂಬೈನ ನಿರ್ದೇಶಕ ಅನುರಾಗ್ ಕಶ್ಯಪ್  ಮತ್ತು ನಟಿ ತಾಪ್ಸಿ ಪನ್ನು ಅವರ ಮನೆಯಲ್ಲಿ ಶೋಧ ನಡೆಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಆದಾಯ ತೆರಿಗೆ ಅಧಿಕಾರಿಗಳು ಪ್ರಸ್ತುತ ಮುಂಬೈ ಮತ್ತು ಪುಣೆಯ ಸುಮಾರು 20 ಸ್ಥಳಗಳಲ್ಲಿ ಶೋಧ ನಡೆಸುತ್ತಿದ್ದಾರೆ. ಇದರಲ್ಲಿ ಫ್ಯಾಂಟಮ್ ಫಿಲ್ಮ್ಸ್ ಜೊತೆಗೆ ಪ್ರತಿಭಾ ಸಂಸ್ಥೆಗೆ ಸಂಪರ್ಕ ಹೊಂದಿದ್ದ ಸ್ಥಳವೂ ಸೇರಿದೆ. ಇದನ್ನು ಅನುರಾಗ್ ಕಶ್ಯಪ್ ಮತ್ತು ನಿರ್ಮಾಪಕರಾದ ವಿಕಾಸ್ ಬಹ್ಲ್, ಮಧು ಮಂಟೆನಾ ಸಹ ಪ್ರಚಾರ ಮಾಡಿದ್ದರು.  ಹಾಗಾಗಿ ಅನುರಾಗ್ ಕಶ್ಯಪ್  ಮತ್ತು ನಟಿ ತಾಪ್ಸಿ ಪನ್ನು ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments