Daily Horoscope

ಲಾಕ್ ಡೌನ್ ನಡುವೆ ಖ್ಯಾತ ನಿರ್ದೇಶಕ ಎಪಿ ಅರ್ಜುನ್ ಕಲ್ಯಾಣ

Webdunia
ಭಾನುವಾರ, 10 ಮೇ 2020 (16:36 IST)
ಬೆಂಗಳೂರು: ಅದ್ಧೂರಿ, ಕಿಸ್ ಸಿನಿಮಾ ಖ್ಯಾತಿಯ ನಿರ್ದೇಶಕ ಎಪಿ ಅರ್ಜುನ್ ಲಾಕ್ ಡೌನ್ ನಡುವೆಯೂ ಆಪ್ತೇಷ್ಟರ ಸಮ್ಮುಖದಲ್ಲಿ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

 

ಇಂದು ಎಪಿ ಅರ್ಜುನ್ ಮನೆಯಲ್ಲೇ ಸರಳವಾಗಿ ಕುಟುಂಬಸ್ಥರ ಸಮ್ಮುಖದಲ್ಲಿ ಅನ್ನಪೂರ್ಣ ಅವರ ಜತೆ ಅರ್ಜುನ್ ವಿವಾಹ ಸಮಾರಂಭ ನೆರವೇರಿದೆ.

ಈ ವಿವಾಹ ಕಾರ್ಯಕ್ರಮಕ್ಕೆ ನಟ ಧ್ರುವ ಸರ್ಜಾ ದಂಪತಿ ಭಾಗವಹಿಸಿ ವಧೂವರರಿಗೆ ಶುಭ ಹಾರೈಸಿದ್ದಾರೆ. ಲಾಕ್ ಡೌನ್ ಕಾರಣ, ಉಳಿದಂತೆ ಚಿತ್ರರಂಗದ ಗಣ್ಯರು ವಿವಾಹ ಸಮಾರಂಭಕ್ಕೆ ಆಗಮಿಸಿರಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments