Select Your Language

Notifications

webdunia
webdunia
webdunia
webdunia

ಹೃದಯಾಘಾತಕ್ಕೀಡಾಗಿದ್ದ ಖ್ಯಾತ ನಿರ್ದೇಶಕ ಸಿದ್ದಿಕಿ ನಿಧನ

ಹೃದಯಾಘಾತಕ್ಕೀಡಾಗಿದ್ದ ಖ್ಯಾತ ನಿರ್ದೇಶಕ ಸಿದ್ದಿಕಿ ನಿಧನ
ಕೊಚ್ಚಿ , ಬುಧವಾರ, 9 ಆಗಸ್ಟ್ 2023 (11:10 IST)
ಕೊಚ್ಚಿ: ಹೃದಯಾಘಾತಕ್ಕೊಳಗಾಗಿದ್ದ ಬಾಡಿಗಾರ್ಡ್ ಸಿನಿಮಾ ಖ್ಯಾತಿಯ ನಿರ್ದೇಶಕ ಸಿದ್ದಿಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ ಸ್ಪಂದನಾ ವಿಜಯ್ ಹೃದಯಾಘಾತದಿಂದ ಹಠಾತ್ ನಿಧನವಾದ ಬೆನ್ನಲ್ಲೇ ನಿರ್ದೇಶಕ ಸಿದ್ದಿಕಿ ಹಠಾತ್ ಸಾವು ದಕ್ಷಿಣ ಭಾರತ ಚಿತ್ರರಂಗಕ್ಕೆ ಶಾಕ್ ನೀಡಿದೆ.

ಸಿದ್ದಿಕಿಗೆ ಕೊಚ್ಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಮಲಯಾಳಂ, ತಮಿಳು, ಹಿಂದಿ ಸೇರಿದಂತೆ ಬಹುಭಾಷೆಗಳಲ್ಲಿ ಸಿನಿಮಾ ನಿರ್ದೇಶಿಸಿದ ಖ್ಯಾತಿ ಅವರದ್ದು.

Share this Story:

Follow Webdunia kannada

ಮುಂದಿನ ಸುದ್ದಿ

ಜನ್ಮದಿನ ಸಂಭ್ರಮದಲ್ಲಿ ಮಹೇಶ್ ಬಾಬು: ಆದರೆ ಫ್ಯಾನ್ಸ್ ಗೆ ನಿರಾಸೆ