Webdunia - Bharat's app for daily news and videos

Install App

ನಿರ್ದೇಶಕ ಎಸ್.ಪಿ.ಜಾನಂತನ್ ಆರೋಗ್ಯ ಸ್ಥಿತಿ ಗಂಭೀರ; ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲು

Webdunia
ಶನಿವಾರ, 13 ಮಾರ್ಚ್ 2021 (07:37 IST)
ಚೆನ್ನೈ : ನಿರ್ದೇಶಕ ಎಸ್.ಪಿ.ಜಾನಂತನ್ ಅವರನ್ನು ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ನಿರ್ದೇಶಕ ಎಸ್.ಪಿ.ಜಾನಂತನ್ ಅವರು ವಿಜಯ್ ಸೇತುಪತಿ ಅಭಿನಯದ ಮುಂಬರುವ ‘ಲಾಬಾಮ್’ ಚಿತ್ರದಲ್ಲಿ ಕೆಲಸ ಮಾಡುತ್ತಿದ್ದರು. ಊಟಕ್ಕೆಂದು ಮನೆಗೆ ಹೋಗಿದ್ದವರು ತಮ್ಮ ರೂಂನಲ್ಲಿ ಪ್ರಜ್ಞಾ ಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.  ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಮೆದುಳು ಸ್ಥಗಿತಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments