Webdunia - Bharat's app for daily news and videos

Install App

ಈ ವಿಚಾರಕ್ಕೆ ಕಣ್ಣೀರು ಸುರಿಸಿದ ನಟ ಶ್ರೀಹರಿ ಪತ್ನಿ ಡಿಸ್ಕೋ ಶಾಂತಿ

Webdunia
ಬುಧವಾರ, 18 ನವೆಂಬರ್ 2020 (08:19 IST)
ಚೆನ್ನೈ : ನಟ ಶ್ರೀಹರಿ ಸಾವನಪ್ಪಿದ 7 ವರ್ಷಗಳ ಬಳಿಕ ಅವರ  ಪತ್ನಿ ನಟಿ ಡಿಸ್ಕೋ ಶಾಂತಿ ಅವರ  ನೆನಪುಗಳಲ್ಲಿ ಕಣ್ಣೀರು ಸುರಿಸಿದ್ದಾರೆ. ಅವರ ಮಗ ಮೇಘನ್ ತಮ್ಮ 2ನೇ ಚಿತ್ರ ‘ಕೋತಿ ಕೊಮ್ಮಚಿ’ ನ್ನು ಪ್ರಾರಂಭಿಸಿದ ನಂತರ ನಟಿ ಡಿಸ್ಕೋ ಶಾಂತಿ ಮೀಡಿಯಾದಲ್ಲಿ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಶ್ರೀಹರಿ ಜೀವಂತವಾಗಿದ್ದಾಗ ಅನೇಕ ಜನರಿಗೆ ಹಣ ನೀಡಿದ್ದಾರೆ. ಆದರೆ ತಾವು ಕಷ್ಟದಲ್ಲಿರುವಾಗ ಯಾರು ಅದನ್ನು ವಾಪಾಸು ನೀಡಲಿಲ್ಲ. ಹಣದ ವಿಚಾರದಲ್ಲಿ ಅನೇಕ ಜನರು ಮೋಸ ಹೋಗಿದ್ದಾರೆ. ಮತ್ತು ಅನೇಕರು ತಮ್ಮ ಬಾಕಿ ಹಣವನ್ನು ಪಾವತಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮತ್ತು ಈಗ ತಾವು ಆರ್ಥಿಕವಾಗಿ ಸಂತೋಷವಾಗಿರುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments