Webdunia - Bharat's app for daily news and videos

Install App

ಹುಚ್ಚ ವೆಂಕಟ್ ಮದುವೆಯಾಗುತ್ತಿದ್ದಾರಂತೆ, ಯಾವಾಗ ಗೊತ್ತಾ?

Webdunia
ಶನಿವಾರ, 5 ಮೇ 2018 (07:06 IST)
ಮಡಿಕೇರಿ : ನಟ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರು ತಾವು ಮೂರು ತಿಂಗಳಲ್ಲಿ ಮದುವೆಯಾಗುತ್ತಿರುವುದಾಗಿ ತಿಳಿಸಿದ್ದಾರೆ.

ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಹುಚ್ಚ ವೆಂಕಟ್ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿರುವ ಸಂದರ್ಭದಲ್ಲಿ ತಮ್ಮ ಮದುವೆ ವಿಚಾರವನ್ನು ರಿವೀಲ್ ಮಾಡಿದ್ದಾರೆ. ನನ್ನ ಸಂಬಂಧಿಕರಾದ ಮಾಧ್ಯಮದವರನ್ನು ಮದುವೆಗೆ ತಪ್ಪದೇ ಕರೆಯುತ್ತೇನೆ. ಆದರೆ, ಪೆನ್ನು, ಕ್ಯಾಮರಾ ಬದಿಗಿಟ್ಟು ಮದುವೆಗೆ ಬರಬೇಕೆಂದು ಅವರು ಆಹ್ವಾನ ನೀಡಿದ್ದಾರೆ. ಆದರೆ ಹುಡುಗಿ ಮಾತ್ರ ಯಾರೆಂಬುದನ್ನು  ತಿಳಿಸಿಲ್ಲ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments