ಬೆಂಗಳೂರು : ಪ್ರತಿ ವರ್ಷ ಹಲವಾರು ಚಲನಚಿತ್ರಗಳನ್ನು ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗುತ್ತದೆ. ಇದನ್ನು ವಿಶ್ವದ ಅತಿದೊಡ್ಡ ಪ್ರಶಸ್ತಿ ಎಂದು ಪರಿಗಣಿಸಲಾಗುತ್ತದೆ.
ಆದರೆ ಈ ಬಾರಿ ಬೆರಳೆಣಿಕೆಯಷ್ಟು ಮಾತ್ರ ಪಟ್ಟಿ ತಯಾರಿಸಲಾಗಿದೆ. ಅದರಲ್ಲಿ ಜಲ್ಲಿಕಟ್ಟು ಲಿಜೋ ಜೋಸ್ ಪೆಲ್ಲಿಸ್ಸೆರಿ ನಿರ್ದೇಶನದ 2019ರ ಮಲಯಾಳಂ ಚಿತ್ರವು ಪ್ರಸ್ತುತ 2021ರ ಆಸ್ಕರ್ ಗೆ ನಾಮನಿರ್ದೇಶನಗೊಂಡಿದೆ. ಇದು 2021ಕ್ಕೆ ಆಯ್ಕೆಯಾದ ಮೊದಲ ಭಾರತೀಯ ಚಿತ್ರ ಎನಿಸಿಕೊಂಡಿದೆ ಎನ್ನಲಾಗಿದೆ.