Webdunia - Bharat's app for daily news and videos

Install App

ನಟ ಅನಂತ್ ನಾಗ್ ಗೆ ಗೌರವ ಡಾಕ್ಟರೇಟ್

Webdunia
ಶುಕ್ರವಾರ, 15 ಜುಲೈ 2022 (10:00 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟ ಅನಂತ್ ನಾಗ್ ಸೇರಿದಂತೆ ಮೂವರಿಗೆ ಬೆಂಗಳೂರು ಉತ್ತರ  ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದೆ.

ಇಂದು ಕೋಲಾರದ ನಂದಿನಿ ಪ್ಯಾಲೇಸ್ ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಡಾಕ್ಟರೇಟ್ ಪ್ರಧಾನ ಮಾಡಲಿದ್ದಾರೆ.

ಸಿನಿಮಾ ಕ್ಷೇತ್ರದಲ್ಲಿ ಸಾಧನೆಗಾಗಿ ಅನಂತ್ ನಾಗ್ ಗೆ, ಸಂಗೀತ ಕ್ಷೇತ್ರದಲ್ಲಿ ಬಿಸ್ಮಿಲ್ಲಾ ಖಾನ್ ಶಿಷ್ಯರಾದ ಎಸ್. ಬಲ್ಲೇಶ‍್  ಭಜಂತ್ರಿ ಮತ್ತು ತಂತ್ರಜ್ಞಾನ ಕ್ಷೇತ್ರದ ಕೊಡುಗೆಗಾಗಿ ಶರತ್ ಶರ್ಮಾಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments