ಡಾಲಿ ಧನಂಜಯ್ ಮದುವೆಗೆ ಹುಡುಗಿ ಫಿಕ್ಸ್?!

Webdunia
ಶನಿವಾರ, 15 ಏಪ್ರಿಲ್ 2023 (09:10 IST)
Photo Courtesy: Twitter
ಬೆಂಗಳೂರು: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಅತಿಥಿಯಾಗಿ ಭಾಗಿಯಾಗಿರುವ ನಟ ಡಾಲಿ ಧನಂಜಯ್ ತಮ್ಮ ಮದುವೆ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಕಾರ್ಯಕ್ರಮದಲ್ಲಿ ಡಾಲಿಯ ಅಕ್ಕ, ಅಜ್ಜಿ ಎಲ್ಲರೂ ಮದುವೆ ಬಗ್ಗೆ ವಿಚಾರಿಸುತ್ತಾರೆ. ಶಿವರಾಜ್ ಕುಮಾರ್ ಕೂಡಾ ವಿಡಿಯೋ ಕ್ಲಿಪ್ ನಲ್ಲಿ ಮದುವೆ ಯಾವಾಗ ಎಂದು ಪ್ರಶ್ನಿಸುತ್ತಾರೆ. ಇದೇ ಪ್ರಶ್ನೆಯನ್ನು ರಮೇಶ್ ಅರವಿಂದ್ ಕೇಳಿದಾಗ ಅವರ ಕಿವಿಯಲ್ಲಿ ಗುಟ್ಟಾಗಿ ಡಾಲಿ ಹುಡುಗಿ ಬಗ್ಗೆ ಹೇಳುತ್ತಾರೆ.

ಇದನ್ನು ಕೇಳಿ ರಮೇಶ್ ಅನೌನ್ಸ್ ಮಾಡ್ಲಾ ಎಂದು ಶಾಕ್ ಆಗಿ ಕೇಳ್ತಾರೆ. ಹೀಗಾಗಿ ಡಾಲಿ ಮದುವೆಗೆ ಹುಡುಗಿ ಈಗಾಗಲೇ ಫಿಕ್ಸ್ ಆಗಿದ್ದಾರೆ ಎನ್ನಲಾಗಿದೆ. ಆದರೆ ಯಾರು ಎಂಬ ಗುಟ್ಟು ಡಾಲಿ ಬಿಟ್ಟುಕೊಟ್ಟಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಬಿ ಜತೆಗಿನ ಪ್ರೀತಿ ಜೀವನದ ಅದ್ಭುತ ಘಳಿಗೆ: ಹಳೆ ಪ್ರೇಮಿ ಬಗ್ಗೆ ಪೂಜಾ ಭಟ್

ಸನಾತನ ಧರ್ಮವೇ ಜೀವನ ವಿಧಾನ: ಉದಯನಿಧಿ ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ಅರ್ಜುನ್ ಸರ್ಜಾ

ಬಾಲಿವುಡ್ ನಟ ನಟಿಯರ ಜತೆ ಉತ್ತಮ ಒಡನಾಟ ಹೊಂದಿದ್ದ ಕರಣ್ ಜೋಹರ್‌ ಹೀಗ್ಯಾಕೆ ನಡ್ಕೊಂಡ್ರು

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಮುಂದಿನ ಸುದ್ದಿ
Show comments