Webdunia - Bharat's app for daily news and videos

Install App

ಪ್ರೇಮ್ ಪುತ್ರಿಗೆ ಅವಕಾಶ ಕೊಟ್ಟಿದ್ದು ನೆಪೊಟಿಸಂ! ಡಾಲಿ ಧನಂಜಯ್ ವಿರುದ್ಧ ಟೀಕೆ

Webdunia
ಬುಧವಾರ, 7 ಡಿಸೆಂಬರ್ 2022 (09:10 IST)
Photo Courtesy: Twitter
ಬೆಂಗಳೂರು: ಡಾಲಿ ಧನಂಜಯ್ ತಮ್ಮ ನಿರ್ಮಾಣದ ಹೊಸ ಸಿನಿಮಾದಲ್ಲಿ ನೆನೆಪಿರಲಿ ಪ್ರೇಮ್ ಪುತ್ರಿಗೆ ಅವಕಾಶ ನೀಡಿದ್ದಕ್ಕೆ ಟೀಕೆಗೆ ಗುರಿಯಾಗಿದ್ದಾರೆ.

ಡಾಲಿ ಧನಂಜಯ್ ಮತ್ತೊಬ್ಬ ಸ್ಟಾರ್ ನಟನ ಪುತ್ರಿ ಅಮೃತಾರನ್ನು ಟಗರು ಪಲ್ಯ ಸಿನಿಮಾಗೆ ನಾಯಕಿಯಾಗಿ ಮಾಡಿದ್ದಾರೆ. ಈ ಮೂಲಕ ನೆಪೊಟಿಸಂ ಮಾಡುತ್ತಿದ್ದಾರೆ ಎಂದು ನೆಟ್ಟಿಗರು ಕೆಲವರು ಟೀಕಿಸಿದ್ದಾರೆ. ಈ ಮೊದಲು ಹೆಡ್ ಬುಷ್ ಸಿನಿಮಾ ವಿವಾದವಾದಾಗ ಧನಂಜಯ್ ‘ಬಡವರ ಮಕ್ಕಳು ಬೆಳೀಬೇಕು ಕಣ‍್ರಯ್ಯ’ ಎಂದಿದ್ದರು.

ಅದನ್ನೇ ಮುಂದಿಟ್ಟುಕೊಂಡು ಈಗ ಕೆಲವರು ‘ಬಡವರ ಮಕ್ಕಳಿಗೆ ಅವಕಾಶ ಕೊಡಬೇಕು. ಅದು ಬಿಟ್ಟು ಸ್ಟಾರ್ ನಟನ ಪುತ್ರಿಗೆ ಅವಕಾಶ ಯಾಕೆ ಕೊಟ್ಟಿರಿ ಎಂದು ಟೀಕಿಸಿದ್ದಾರೆ. ಇನ್ನು ತಮ್ಮ ವಿರುದ್ಧ ಟೀಕೆ ಬರುತ್ತಿರುವ ಬೆನ್ನಲ್ಲೇ ಡಾಲಿ ಧನಂಜಯ್ ಪ್ರತಿಕ್ರಿಯಿಸಿದ್ದು, ಈ ಸಿನಿಮಾದ ನಿರ್ದೇಶಕ ಲೈಟ್ ಬಾಯ್ ಆಗಿ ಕೆಲಸ ಮಾಡುತ್ತಿದ್ದವನು ಕಣೋ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments