Webdunia - Bharat's app for daily news and videos

Install App

ನಿಮ್ಮನ್ನು ಮದುವೆಯಾಗ್ತೀನಿ ಎಂದ ಅಭಿಮಾನಿಗೆ ಖುಷ್ಬೂ ಹೇಳಿದ್ದೇನು ಗೊತ್ತಾ?

Webdunia
ಬುಧವಾರ, 25 ಆಗಸ್ಟ್ 2021 (09:10 IST)
ಚೆನ್ನೈ: ಬಹುಭಾಷಾ ನಟಿ ಖುಷ್ಬೂ ಎಂದರೆ ಈಗಲೂ ಆರಾಧಿಸುವ ಎಷ್ಟೋ ಅಭಿಮಾನಿಗಳಿದ್ದಾರೆ. ವಯಸ್ಸಾದರೂ ಅವರ ಚಾರ್ಮ್ ಮಾತ್ರ ಕಡಿಮೆಯಾಗಿಲ್ಲ.


ಖುಷ್ಬೂ ತಮ್ಮ ಗ್ಲಾಮರಸ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದನ್ನು ನೋಡಿ ಅಭಿಮಾನಿಯೊಬ್ಬ ಖುಷ್ಬೂಗೆ ನಿಮ್ಮನ್ನು ಮದುವೆಯಾಗಬೇಕು ಎಂದು ಬೇಡಿಕೆಯಿಟ್ಟಿದ್ದಾನೆ.

ಇದಕ್ಕೆ ಪ್ರತಿಕ್ರಿಯಿಸಿರುವ ಖುಷ್ಬೂ ‘ಓ ಕ್ಷಮಿಸಿ. ನೀವು ತುಂಬಾ ತಡ ಮಾಡಿದಿರಿ. ಹಾಗಿದ್ದರೂ ನನ್ನ ಗಂಡನನ್ನೊಮ್ಮೆ ಕೇಳಿ ನೋಡ್ತೀನಿ’ ಎಂದು ತಮಾಷೆಯಾಗಿ ಹೇಳಿದ್ದಾರೆ. ಖುಷ್ಬೂ ಈ ಕಾಮೆಂಟ್ ಹಲವರನ್ನು ನಗೆಗಡಲಲ್ಲಿ ತೇಲಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments