Select Your Language

Notifications

webdunia
webdunia
webdunia
webdunia

ಅಂತ್ಯಕ್ರಿಯೆ ವೇಳೆ ಅಭಿಮಾನಿಗಳಿಗೆ ಅವಕಾಶವಿಲ್ಲ!

ಸ್ಯಾಂಡಲ್‍ವುಡ್
ಇಂದು ನಟ ಪುನೀತ್ ಅಂತ್ಯಕ್ರಿಯೆ ನಡೆಯಲಿದೆ. ಸರ್ಕಾರ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಂಡಿದೆ.
ಸಂಜೆ 4.30ರ ವೇಳೆಗೆ ಪುನೀತ್ ಪುತ್ರಿ ಆಗಮಿಸಲಿದ್ದಾರೆ. ಅಂತ್ಯಕ್ರಿಯೆ ವೇಳೆ ಅಭಿಮಾನಿಗಳಿಗೆ ಅವಕಾಶವಿಲ್ಲ ಎಂದು ಬೆಂಗಳೂರಿನಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಸಂಜೆ ಅಂತ್ಯ ಸಂಸ್ಕಾರ!