ಅಟ್ ಲೀಸ್ಟ್ ಇದಾದ್ರೂ ಮಾಡಿ..! ಕೆಜಿಎಫ್ 2 ನಿರ್ದೇಶಕರಿಗೆ ಫ್ಯಾನ್ಸ್ ಮನವಿ

Webdunia
ಶುಕ್ರವಾರ, 23 ಅಕ್ಟೋಬರ್ 2020 (10:37 IST)
ಬೆಂಗಳೂರು: ಎಲ್ಲಾ ಸರಿ ಹೋಗಿದ್ದರೆ ಈ ದಸರಾಗೆ ಕೆಜಿಎಫ್ 2 ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಲಾಕ್ ಡೌನ್ ನಿಂದಾಗಿ ನಿಗದಿತ ಸಮಯಕ್ಕೆ ಚಿತ್ರ ಬಿಡುಗಡೆ ಸಾಧ್ಯವಾಗಿಲ್ಲ.


ಈಗ ಅಂತಿಮ ಹಂತದ ಚಿತ್ರೀಕರಣ ನಡೆಯುತ್ತಿದೆ. ಆದರೆ ಚಿತ್ರ ಬಿಡುಗಡೆಯಾಗದಿದ್ದರೂ ಪರವಾಗಿಲ್ಲ, ಕನಿಷ್ಠ ಪಕ್ಷ ಟೀಸರ್ ಆದ್ರೂ ಬಿಡುಗಡೆ ಮಾಡಿ. ಶೇ. 60 ಚಿತ್ರೀಕರಣವಾದ ರಾಜಮೌಳಿಯವರ ‘ತ್ರಿಬಲ್ ಆರ್’ ಸಿನಿಮಾ ತಂಡವೇ ಈಗಾಗಲೇ ಎರಡು ಟೀಸರ್ ಹೊರಬಿಟ್ಟಿದೆ. ಆದರೆ ನೀವು 90 ಶೇಕಡಾ ಚಿತ್ರೀಕರಣವಾದರೂ ಒಂದೇ ಒಂದು ವಿಡಿಯೋ ತೋರಿಸಿಲ್ಲ. ನಮಗೆ ನಿರಾಸೆ ಮಾಡಬೇಡಿ ಎಂದು ಸಾಮಾಜಿಕ ಜಾಲತಾಣದ ಮೂಲಕ ನಿರ್ದೇಶಕ ಪ್ರಶಾಂತ್ ನೀಲ್, ನಿರ್ಮಾಪಕ ಕಾರ್ತಿಕ್ ಗೌಡ ಮತ್ತು ರಾಕಿಂಗ್ ಸ್ಟಾರ್ ಯಶ್ ಗೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಹಂಸಲೇಖಾರಿಗೆ ಪದ್ಮ ಪ್ರಶಸ್ತಿ ಇಲ್ಲವೇ ಜ್ಞಾನ ಪೀಠ ಕೊಡಬೇಕು ಎಂದು ನೆನಪಿರಲಿ ಪ್ರೇಮ್ ಅಭಿಯಾನ: ನೆಟ್ಟಿಗರು ಏನಂದ್ರು ಗೊತ್ತಾ

ಮುಂದಿನ ಸುದ್ದಿ
Show comments