ತಂದೆಗೆ ತಕ್ಕ ಮಗ ಅಪ್ಪು!

Webdunia
ಶುಕ್ರವಾರ, 29 ಅಕ್ಟೋಬರ್ 2021 (15:10 IST)
ಬೆಂಗಳೂರು : ಯುವ ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ಕನ್ನಡದ ಚಿತ್ರೋದ್ಯಮಕ್ಕೆ ಬರಸಿಡಿಲಿನಂತೆ ಎರಗಿದೆ.
ಶುಕ್ರವಾರ ಬೆಳಗ್ಗೆ 11. 30 ಕ್ಕೆ ವಿಧಿವಶವಾಗಿರುವ ಅಪ್ಪು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಎಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅವರಿಂದ ನೇತ್ರ ದಾನ ಮಾಡಲು ನಿರ್ಧರಿಸಲಾಗಿದೆ. ಇದರೊಂದಿಗೆ ನಟ ಪುನೀತ್ ಅಪ್ಪನ ಹಾದಿಯಲ್ಲೇ ಸಾಗಿದ್ದಾರೆ.
ಎಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅವರಿಂದ ನೇತ್ರ ದಾನ ಮಾಡಲು ನಿರ್ಧರಿಸಲಾಗಿದೆ. ಇದರೊಂದಿಗೆ ನಟ ಪುನೀತ್ ಅಪ್ಪನ ಹಾದಿಯಲ್ಲೇ ಸಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನೆ ಊಟ ಬೇಕೆಂದ ಪವಿತ್ರಾ ಗೌಡ ಹೈಕೋರ್ಟ್‌ನಿಂದ ವಾರ್ನಿಂಗ್‌

ಇನ್‌ಸ್ಟಾಗ್ರಾಂನಲ್ಲಿ ಫುಲ್ ವೈಲೆಂಟ್ ಆದ ಕಾಂತಾರ ಬೆಡಗಿ ಸಪ್ತಮಿ ಗೌಡ, ಯಾವ ವಿಷಯಕ್ಕೆ ಗೊತ್ತಾ

ಕರ್ಣ ಧಾರವಾಹಿಯಿಂದ ದಿಡೀರ್ ಹೊರ ನಡೆದ ನಾಗಾಭರಣ: ರಮೇಶ್ ಪಾತ್ರಕ್ಕೆ ಬಂದ ಮತ್ತೊಬ್ಬ ಹಿರಿಯ ನಟ

ಈ ಒಂದು ವಿಚಾರದಲ್ಲಿ ಅಣ್ಣಾವ್ರದ್ದೇ ಪಾಲಿಸಿ ಮೋಹನ್ ಲಾಲ್ ಅವರದ್ದು

ಟಾಕ್ಸಿಕ್ ಸಿನಿಮಾ ರಿಲೀಸ್ ಡೇಟ್ ದಿಡೀರ್ ಮುಂದೂಡಿಕೆ: ಈ ನಿರ್ಧಾರಕ್ಕೆ ಕಾರಣ ತಿಳಿಸಿದ ಯಶ್

ಮುಂದಿನ ಸುದ್ದಿ
Show comments