Daily Horoscope
✕

ಸಕಲ ಗೌರವಗಳೊಂದಿಗೆ ಅಂತಿಮ ವಿದಾಯ

Webdunia
ಭಾನುವಾರ, 31 ಅಕ್ಟೋಬರ್ 2021 (09:24 IST)
ನಟ ಪುನೀತ್ ಅಕ್ಟೋಬರ್ 29ರಂದು ಹೃದಯಾಘಾತದಿಂದ ಅಕಾಲಿಕವಾಗಿ ಇಹಲೋಕ ತ್ಯಜಿಸಿದರು. ಪುನೀತ್ ನಿಧನಕ್ಕೆ ನಾಡು ಕಂಬನಿ ಮಿಡಿದಿತ್ತು. ಅಂತಿಮ ನಮನ ಸಲ್ಲಿಸಿದರು.
ಅಲ್ಲಿಂದ ಮೆರವಣಿಗೆಯಲ್ಲಿ ಪಾರ್ಥಿವ ಶರೀರವನ್ನು ಕಂಠೀರವ ಸ್ಟುಡಿಯೋಗೆ ಕರೆತರಲಾಯಿತು. ಅಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಿವಿಧಾನಗಳು ನೆರವೇರಿದವು.
ಡಾ.ರಾಜ್ ಸಮಾಧಿಯಿಂದ 125 ಅಡಿ ಅಂತರದಲ್ಲಿ ಹಾಗೂ ಪಾರ್ವತಮ್ಮ ಸಮಾಧಿಯಿಂದ 45 ಅಡಿ ಅಂತರದಲ್ಲಿ ಪುನೀತ್ ಅಂತ್ಯಕ್ರಿಯೆ ನೆರವೇರಿದೆ.
‘‘ಎಲ್ಲರ ಸಹಕಾರದಿಂದ ಅಂತ್ಯಕ್ರಿಯೆ ಶಾಂತಿಯುತವಾಗಿ ನೆರವೇರಿದೆ. ಸರ್ಕಾರ, ಅಭಿಮಾನಿಗಳು ಸೇರಿ ಎಲ್ಲರಿಗೂ ಧನ್ಯವಾದಗಳು. ಪುನೀತ್ ಇಲ್ಲದ ಕೊರಗು ಕೊನೆಯವರೆಗೂ ಇರುತ್ತದೆ. ಮಂಗಳವಾರ ಹಾಲು-ತುಪ್ಪ ಕಾರ್ಯ ನೆರವೇರಿಸುತ್ತೇವೆ’’ ಎಂದು ರಾಘವೇಂದ್ರ ರಾಜ್‌ಕುಮಾರ್ ನುಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments