Webdunia - Bharat's app for daily news and videos

Install App

ಗಾಳಿಪಟ 2 ಟ್ರೈಲರ್ ಇಂದು ಲಾಂಚ್

Webdunia
ಭಾನುವಾರ, 31 ಜುಲೈ 2022 (08:20 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್ ಪ್ರಮುಖ ಪಾತ್ರದಲ್ಲಿರುವ ಗಾಳಿಪಟ 2 ಸಿನಿಮಾದ ಟ್ರೈಲರ್ ಇಂದು ಲಾಂಚ್ ಆಗಲಿದೆ.

ಯೋಗರಾಜ್ ಭಟ್ ನಿರ್ದೇಶನದಲ್ಲಿ ಗಣೇಶ್ ಅಭಿನಯಿಸುತ್ತಿರುವ ಸಿನಿಮಾ ಎಂದರೆ ಸಹಜವಾಗಿ ಅಭಿಮಾನಿಗಳಿಗೆ ಕುತೂಹಲವಿರುತ್ತದೆ. ಈಗಾಗಲೇ ಚಿತ್ರತಂಡ ಕ್ಯಾರೆಕ್ಟರ್ ಟೀಸರ್ ಹೊರಬಿಟ್ಟಿದೆ.

ಇದನ್ನು ನೋಡುತ್ತಿದ್ದರೆ ಪಕ್ಕಾ ಯೋಗರಾಜ್ ಭಟ್-ಗಣೇಶ್ ಕಾಂಬಿನೇಷನ್ ನ ಸಿನಿಮಾ ಎಂದು ಅರಿವಾಗುತ್ತದೆ. ಈಗಾಗಲೇ ಹಾಡುಗಳು ಬಿಡುಗಡೆಯಾಗಿದ್ದು ಹಿಟ್ ಲಿಸ್ಟ್ ಸೇರಿಕೊಂಡಿವೆ. ಆಗಸ್ಟ್ 12 ರಂದು ಸಿನಿಮಾ ಥಿಯೇಟರ್ ಗೆ ಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್ ಬಾಸ್ ಕನ್ನಡ ಅಗ್ನಿಪರೀಕ್ಷೆ: ಟ್ರೋಲಿಗರಿಗೆ ತಿರುಗೇಟು ನೀಡಿದ ವಿನಯ್ ಗೌಡ

ಬಾಲಿವುಡ್‌ ನಟ ಗೋಂವಿದ ದಾಂಪತ್ಯದಲ್ಲಿ ತಂಗಾಳಿ: ಡೈವರ್ಸ್‌ ಅರ್ಜಿ ವಾಪಸ್‌ ಪಡೆದ ಪತ್ನಿ ಸುನೀತಾ ಅಹುಜಾ

ಕೋರ್ಟ್ ಮೆಟ್ಟಿಲೇರಿದ ಗೋವಿಂದ, ಸುನೀತಾ ಅಹುಜಾ ದಾಂಪತ್ಯದಲ್ಲಿ ಊಹಿಸಲಾಗದ ಬದಲಾವಣೆ

ಟಾಕ್ಸಿಕ್ ಫಸ್ಟ್ ಡೇ ಸಿನಿಮಾ ನೋಡಲು ಕಾತುರದಿಂದ ಕಾಯುತ್ತಿರುವವರು ಈ ಸುದ್ದಿ ಓದಲೇ ಬೇಕು

ಟಾಕ್ಸಿಕ್ ಬಿಡುಗಡೆಗೆ ಹತ್ತಿರವಾಗುತ್ತಿರುವಾಗ ತಿರುಮಲದಲ್ಲಿ ತಲೆ ಬೋಳಿಸಿದ್ರಾ ನಯನತಾರಾ, ಫೋಟೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments