Webdunia - Bharat's app for daily news and videos

Install App

ಜಿಎಸ್ ಟಿಯಿಂದ ಸ್ಯಾಂಡಲ್ ವುಡ್ ಸ್ಟಾರ್ ಗಳಿಗೆ ಬಿಗ್ ಶಾಕ್!

Webdunia
ಬುಧವಾರ, 28 ಜೂನ್ 2017 (12:12 IST)
ಬೆಂಗಳೂರು: ಕೇಂದ್ರ ಸರ್ಕಾರ ಒಂದೇ ದೇಶ ಒಂದೇ ತೆರಿಗೆ ಎಂಬ ನಿಯಮ ತಂದಿರುವುದು ಸಿನಿಮಾ ನಟರುಗಳ ಜೇಬಿಗೆ ಕತ್ತರಿ ಹಾಕಿದಂತಾಗುತ್ತದೆ. ಜಿಎಸ್ ಟಿ ತೆರಿಗೆ ಜಾರಿಯಿಂದ ಸ್ಯಾಂಡಲ್ ವುಡ್ ನಟರಿಗೆ ಭಾರೀ ನಷ್ಟವಾಗಲಿದೆ.

 
ಪುನೀತ್ ರಾಜ್ ಕುಮಾರ್, ದರ್ಶನ್,  ಸುದೀಪ್,  ಯಶ್ ಸೇರಿದಂತೆ ಸ್ಯಾಂಡಲ್ ವುಡ್ ನ ಬಿಗ್ ನಟರೆಲ್ಲಾ ದೊಡ್ಡ ಮೊತ್ತದ ಸಂಭಾವನೆ ಪಡೆಯುವವರೇ. ಇವರೆಲ್ಲಾ ಈಗ ಜುಲೈ 1 ರಿಂದ ತಮ್ಮ ಸಂಭಾವನೆಯ ಕಾಲು ಭಾಗದಷ್ಟು ತೆರಿಗೆ ರೂಪದಲ್ಲಿ ನೀಡಬೇಕಾಗುತ್ತದೆ.

ವರ್ಷದಲ್ಲಿ 20 ಲಕ್ಷಕ್ಕಿಂತ ಹೆಚ್ಚು ಆದಾಯ ಪಡೆಯುವವರೆಲ್ಲಾ ಜಿಎಸ್ ಟಿ ತೆರಿಗೆ ನಿಯಮದಡಿಗೆ ಬರಬೇಕಾಗುತ್ತದೆ. ಅದರಂತೆ ಸ್ಯಾಂಡಲ್ ವುಡ್ ನ ಬಿಗ್ ಸ್ಟಾರ್ ಗಳೆಲ್ಲಾ 5 ರಿಂದ 6 ಕೋಟಿ ಸಂಭಾವನೆ ಪಡೆಯುತ್ತಾರೆ. ಹೀಗಾಗಿ ಈ ನಟರುಗಳೆಲ್ಲಾ ತೆರಿಗೆ ರೂಪದಲ್ಲಿ ಸುಮಾರು 1.58 ಕೋಟಿ ರೂ. ತೆರಬೇಕಾಗುತ್ತದೆ.

20 ಲಕ್ಷ ರೂ. ಗೆ ಶೇ. 28 ರಷ್ಟು ತೆರಿಗೆ ಕಟ್ಟಬೇಕಾಗುತ್ತದೆ. ಹಾಗಾಗಿ 20 ಲಕ್ಷ ಸಂಭಾವನೆ ಪಡೆಯುವ ಒಬ್ಬ ನಟ 5.60 ಲಕ್ಷ ರೂ. ತೆರಿಗೆ ಕಟ್ಟಬೇಕು. ಹೀಗಾಗಿ ಈ ನಿಯಮ ಸ್ಯಾಂಡಲ್ ವುಡ್ ನಟರ ಜೇಬಿಗೆ ಕತ್ತರಿ ಹಾಕುವುದಂತೂ ಖಂಡಿತಾ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments