Webdunia - Bharat's app for daily news and videos

Install App

ವಿಜಯ್ ರಾಜಕೀಯ ಎಂಟ್ರಿಗೆ ಬೆಂಬಲ ಸೂಚಿಸಿದವರು ಯಾರು ಗೊತ್ತೇ?

Webdunia
ಶನಿವಾರ, 24 ಅಕ್ಟೋಬರ್ 2020 (10:47 IST)
ಚೆನ್ನೈ :  ಸಿನಿಮಾರಂಗದಲ್ಲಿ ಬ್ಯುಸಿಯಾಗಿದ್ದ ನಟ ವಿಜಯ್ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿ ಹಿಂದಿನಿಂದಲೂ ಕೇಳಿಬರುತ್ತಿದೆ. ಇದಕ್ಕೆ ಮೊದಲ ಬಾರಿಗೆ ಗಣ್ಯ ವ್ಯಕ್ತಿಯೊಬ್ಬರು ಬೆಂಬಲ ಸೂಚಿಸಿದ್ದಾರೆ.

ಹೌದು. ವಿಜಯ್ ತಂದೆ ಎಸ್.ಎ.ಚಂದ್ರಶೇಖರ್ ಅವರು ಬಿಜೆಪಿ ಸೇರಲಿದ್ದಾರೆಂದು ಹೇಳಲಾಗುತ್ತಿತ್ತು. ಆದರೆ ಸಂದರ್ಶನವೊಂದರಲ್ಲಿ ಅವರ ಬಳಿ ಈ ಬಗ್ಗೆ ಕೇಳಿದಾಗ ನಾನು ಬಿಜೆಪಿಗೆ ಸೇರುವ ಪ್ರಶ್ನೆಯೇ ಇಲ್ಲ. ನನಗೆ ಒಂದು ಸಂಸ್ಥೆ ಇದೆ. ಆದರೆ ಜನರ ಚಳುವಳಿಗೆ ಅಗತ್ಯವಿದ್ದಾಗ ಜನರು ಕರೆದಾಗ ವಿಜಯ್ ರಾಜಕೀಯ ಪಕ್ಷವಾಗಿ ಹೊರಹೊಮ್ಮಲಿದ್ದಾರೆ ಎಂದು ಹೇಳಿದ್ದಾರೆ.  ಅವರ ಈ ಹೇಳಿಕೆಯಿಂದ ವಿಜಯ್ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆಯೇ ಎಂಬ ಅನುಮಾನ ವ್ಯಕ್ತವಾಗಿದೆ.

ಈ ನಡುವೆ ಈ ಬಗ್ಗೆ ಮಾತನಾಡಿದ  ಎಐಎಡಿಎಂಕೆ ಸಚಿವ ಪಾಂಡಿಯರಾಜನ್, ವಿಜಯ್ ಜಯಲಲಿತಾ ಅವರು ಇರುವಾಗಲೇ ಎಐಎಡಿಎಂಕೆ ಗೆ ಬೆಂಬಲ ವ್ಯಕ್ತಪಡಿಸಿದ್ದರು. ಆದಕಾರಣ ವಿಜಯ್ ತಮ್ಮ ಜನರ ಚಳುವಳಿಗಾಗಿ ರಾಜಕೀಯ ಪಕ್ಷವಾಗಲಿದ್ದಾರೆ ಎಂಬ ಅವರ ತಂದೆಯ ಹೇಳಿಕೆಯನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments