Webdunia - Bharat's app for daily news and videos

Install App

ಹೆಲ್ಪ್ ಮಿ ಗಾಡ್ ಎಂದಿದ್ಯಾಕೆ ನಟ ಅಮಿತಾಬ್ ಬಚ್ಚನ್

Webdunia
ಶನಿವಾರ, 25 ಜುಲೈ 2020 (21:32 IST)
ಬಾಲಿವುಡ್ ನ ಹಿರಿಯ ನಟ ಅಮಿತಾಬ್ ಬಚ್ಚನ್ ಗೆ ಕೊರೊನಾ ವೈರಸ್ ತಗುಲಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಈ ನಡುವೆ ತಮ್ಮ ಮೆಚ್ಚಿನ ನಟ ಅಮಿತಾಬ್ ಬಚ್ಚನ್ ಆದಷ್ಟು ಬೇಗನೇ ಆರೋಗ್ಯ ಹೊಂದಲಿ ಎಂದು ಅಭಿಮಾನಿಗಳು ಪ್ರಾರ್ಥಿಸುವುದು, ಹಾರೈಸುವುದು ಮುಂದುವರಿದಿದೆ.

ಈ ನಡುವೆ ತಮ್ಮ ನಿವಾಸ ಜಲ್ಸಾ ಮುಂಭಾಗದಲ್ಲಿ ತಮ್ಮನ್ನು ನೋಡಲು ಬಂದ ಸಾಕಷ್ಟು ಜನರನ್ನು ಕಂಡು ಅಮಿತಾಬ್ ಬಚ್ಚನ್ ಭಾವನಾತ್ಮಕವಾಗಿ ಪೋಸ್ಟ್ ಮಾಡಿದ್ದಾರೆ.

ಎರಡು ಕೈಗಳನ್ನು ಮೇಲೆತ್ತಿ ಅಭಿಮಾನಿಗಳಿಗೆ ನಮಸ್ಕರಿಸಿರುವ ಅಮಿತಾಬ್ ಬಚ್ಚನ್, ನಿಮ್ಮ ಪ್ರೋತ್ಸಾಹ, ಪ್ರೀತಿಯೇ ನನಗೆ ಶಕ್ತಿಯಾಗಿದೆ. ಇದನ್ನು ಯಾವತ್ತಿಗೂ ನನ್ನ ಸಿಸ್ಟಮ್ ನಿಂದ ಅಳಿಸುವುದಿಲ್ಲ. ದೇವರೇ ನನಗೆ ಸಹಾಯ ಮಾಡು ಎಂದು ಪೋಸ್ಟ್ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments