Webdunia - Bharat's app for daily news and videos

Install App

ಮಗು ಬಗ್ಗೆ ಮೊದಲ ಸಲ ಬಾಯಿಬಿಟ್ಟ ಹಾಟ್ ನಟಿ ಬಿಪಾಶಾ ಬಸು

Webdunia
ಬುಧವಾರ, 19 ಆಗಸ್ಟ್ 2020 (12:48 IST)
ಬಾಲಿವುಡ್ ಮನರಂಜನಾ ಉದ್ಯಮದ ಅತ್ಯಂತ ಹಾಟೆಸ್ಟ್ ಮತ್ತು ಅತ್ಯುತ್ತಮ ಜೋಡಿಗಳಲ್ಲಿ ಕರಣ್ ಸಿಂಗ್ ಗ್ರೋವರ್ ಮತ್ತು ಬಿಪಾಶಾ ಬಸು ಜೋಡಿಯೂ ಒಂದು.

ಇವರಿಬ್ಬರೂ ಮದುವೆಯಾಗಿ ನಾಲ್ಕು ವರ್ಷಗಳಾಗಿವೆ. ಇತ್ತೀಚೆಗೆ ಮಗುವನ್ನು ಹೊಂದಿರುವ ವಿಷಯವನ್ನು ಅವರೇ ಬಹಿರಂಗ ಪಡಿಸಿದ್ದಾರೆ.

ನಟಿ ಬಿಪಾಶಾ ಬಸು ದತ್ತು ಸ್ವೀಕಾರದ ಬಗ್ಗೆ ಸುಳಿವು ನೀಡಿದ್ದಾರೆ.

ಈ ದೇಶದಲ್ಲಿ ಅನೇಕ ಮಕ್ಕಳಿದ್ದಾರೆ, ನಾವು ಅವರನ್ನೂ ನೋಡಿಕೊಳ್ಳಬಹುದು. ನಾವು ಅದೃಷ್ಟವಂತರು, ಆದರೆ ಮೂಲಭೂತ ಸೌಲಭ್ಯಗಳನ್ನು ಸಹ ಪಡೆಯದ ಅನೇಕ ಮಕ್ಕಳು ಇದ್ದಾರೆ. ಆ ಮಕ್ಕಳನ್ನು ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯೂ ಹೌದು. ಆದ್ದರಿಂದ ಭವಿಷ್ಯದಲ್ಲಿ ಏನಾಗುತ್ತದೆ ಎಂದು ನೋಡೋಣ ಎಂದು ಬಿಪಾಶಾ ಬಸು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments