Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಹಾಟ್ ನಟಿ ಪೂಜಾ ಗಾಂಧಿಗೆ ನ್ಯಾಯಾಲಯ ಶಿಕ್ಷೆ

ಹಾಟ್ ನಟಿ ಪೂಜಾ ಗಾಂಧಿಗೆ ನ್ಯಾಯಾಲಯ ಶಿಕ್ಷೆ
ರಾಯಚೂರು , ಗುರುವಾರ, 26 ಅಕ್ಟೋಬರ್ 2017 (16:08 IST)
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಕುರಿತಂತೆ ನಟಿ ಪೂಜಾ ಗಾಂಧಿಗೆ ನ್ಯಾಯಾಲಯ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.
ನ್ಯಾಯಾಲಯದ ಕಲಾಪ ಮುಗಿಯುವವರೆಗೆ ನಟಿ ಪೂಜಾ ಗಾಂಧಿ ನ್ಯಾಯಾಲಯದಲ್ಲಿಯೇ ಹಾಜರಿರತಕ್ಕದ್ದು ಎನ್ನುವ ಶಿಕ್ಷೆ ವಿಧಿಸಲಾಗಿದೆ. ಇಲ್ಲವಾದಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ನ್ಯಾಯಮೂರ್ತಿ ಪೂರ್ಣಿಮಾ ಎಚ್ಚರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ನ್ಯಾಯಾಲಯದ ಆದೇಶವನ್ನು ಪಾಲಿಸಲು ನಿರ್ಧರಿಸಿರುವ ಪೂಜಾ, ಮಧ್ಯಾಹ್ನ ಊಟ ಬಿಟ್ಟು ಚಾಕೋಲೇಟ್ ತಿಂದ  
 
2013ರ ವಿಧಾನಸಭೆ ಚುನಾವಣೆಯಲ್ಲಿ ಪೂಜಾ ಗಾಂಧಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಬಾರಿ ನ್ಯಾಯಾಲಯಕ್ಕೆ ಗೈರು ಹಾಜರಾಗಿದ್ದರು. ಇದರಿಂದ ಗರಂ ಆಗಿರುವ ನ್ಯಾಯಮೂರ್ತಿಗಳು ಒಂದು ವೇಳೆ ಇಂದು ನ್ಯಾಯಾಲಯಕ್ಕೆ ಹಾಜರಾಗದಿದ್ದಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವುದಾಗಿ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಹಿಮಾಲಯದಲ್ಲಿ ಧ್ಯಾನ ಕೇಂದ್ರ ಸ್ಥಾಪಿಸಿದ ಸೂಪರ್ ಸ್ಟಾರ್ ಅಂಡ್ ಫ್ರೆಂಡ್ಸ್