Webdunia - Bharat's app for daily news and videos

Install App

ನಿಮ್ಮ ನಷ್ಟವನ್ನು ಹೇಗೆ ಸಹಿಸಿಕೊಳ್ಳಲಿ: ರತನ್ ಟಾಟಾ ನಿಧನಕ್ಕೆ ಸ್ನೇಹಿತೆ ಸಿಮಿ ಭಾವುಕ ಪೋಸ್ಟ್

Sampriya
ಗುರುವಾರ, 10 ಅಕ್ಟೋಬರ್ 2024 (11:51 IST)
Photo Courtesy X
ನವದೆಹಲಿ: ದೇಶದ ಪ್ರತಿಷ್ಟಿತ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ನಿಧನಕ್ಕೆ ಬಾಲಿವುಡ್‌ನ ಹಿರಿಯ ನಟಿ, ಸ್ನೇಹಿತೆ ಸಿಮಿ ಗರೆವಾಲ್ ಅವರು ಕಂಬನಿ ಮಿಡಿದಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಟೋವೊಂದನ್ನು ಹಂಚಿ ತಮ್ಮ ಗೆಳೆಯನ ಬಗ್ಗೆ ಭಾವುಕ ಮಾತುಗಳನ್ನಾಡಿದ್ದಾರೆ. 'ಅವರು ಹೇಳುತ್ತಾರೆ ನೀವು ವಿಧಿವಶರಾದರೆಂದು. ನಿಮ್ಮ ನಷ್ಟವನ್ನು ಸಹಿಸಿಕೊಳ್ಳುವುದು ತುಂಬಾ ಕಷ್ಟ, ವಿದಾಯ ನನ್ನ ಸ್ನೇಹಿತ ರತನ್ ಟಾಟಾ' ಎಂದು ಬರೆದುಕೊಂಡಿದ್ದಾರೆ.

ಉದ್ಯಮಿ ರತನ್ ಟಾಟಾ ಹಾಗೂ ಬಾಲಿವುಡ್ ನಟಿ ಸಿಮಿ ಅವರು ಪ್ರೀತಿಸುತ್ತಿದ್ದರು.  ಇವರಿಬ್ಬರ ನಡುವಿನ ಸಂಬಂಧ ಭಾರೀ ಸುದ್ದಿಯಲ್ಲಿತ್ತು. ಆದರೆ ಇವರಿಬ್ಬರ ಸ್ನೇಹ ಮದುವೆಯಾಗುವವರೆಗೂ ಉಳಿದಿಲ್ಲ. ಸಿಮಿ ಅವರು ಬೇರೆಯವರನ್ನು ಮದುವೆಯಾದರು. ಆದರೆ ರತನ್ ಹಾಗೂ ಸಿಮಿ ಆತ್ಮೀಯ ಗೆಳೆಯರಾಗಿಯೇ ಇದ್ದರು.

ರತನ್ ಟಾಟಾ(86) ದೀರ್ಘಕಾಲದ ಅನಾರೋಗ್ಯದಿಂದ ಬುಧವಾರ ರಾತ್ರಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.  ಪದ್ಮವಿಭೂಷಣ ಪುರಸ್ಕೃತರಾದ ರತನ್ ಟಾಟಾ ಅವರು ಸಾಟಿಯಿಲ್ಲದ ಸಾಧನೆಗಳ ಪರಂಪರೆಯನ್ನು ಹೊಂದಿದ್ದಾರೆ. ಹಲವು ಬಾರಿ ಪ್ರೀತಿಯಲ್ಲಿ ಬಿದ್ದ ರತನ್ ಟಾಟಾ ಅವರು ಬ್ಯಾಚುಲರ್ ಆಗಿಯೇ ಜೀವನ ಕಳೆದರು. "<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments