Webdunia - Bharat's app for daily news and videos

Install App

ಗಂಡು ಮಗು ಬೇಕೆಂದು ಮಗನಿಗೆ ಹೇಳುತ್ತಿರುತ್ತೇನೆ: ವಿವಾದ ಸೃಷ್ಟಿಸಿದ ಚಿರಂಜೀವಿ ಹೇಳಿಕೆ

Sampriya
ಬುಧವಾರ, 12 ಫೆಬ್ರವರಿ 2025 (15:58 IST)
Photo Courtesy X
ತೆಲುಗಿನ ಹಿರಿಯ ನಟ ಚಿರಂಜೀವಿ ಅವರು ರಾಮ್‌ಚರಣ್‌ಗೆ ಮತ್ತೇ ಹೆಣ್ಣು ಮಗು ಹುಟ್ಟಬಹುದೆಂಬ ಭಯ ಎನ್ನುವ ಮಾತುಗಳನ್ನಾಡುವ ಮೂಲಕ ವಿವಾದ ಹುಟ್ಟು ಹಾಕಿದ್ದಾರೆ.

ಬ್ರಹ್ಮ ಆನಂದಂ ಚಿತ್ರದ ಪೂರ್ವ ಬಿಡುಗಡೆ ಸಮಾರಂಭದಲ್ಲಿ ಮಾತನಾಡುತ್ತಾ, ವಿವಾದಕ್ಕೆ ಸಿಲುಕಿದ್ದಾರೆ.  

ಚಿರಂಜೀವಿ ಅವರು ತಮ್ಮ ಕುಟುಂಬದ ಬಗ್ಗೆ ಮಾತನಾಡುತ್ತಾ, ತಮ್ಮ ಮೊಮ್ಮಗಳ ಉಪಸ್ಥಿತಿಯಿಂದಾಗಿ ನಮ್ಮ ಮನೆ "ಲೇಡೀಸ್ ಹಾಸ್ಟೆಲ್" ನಲ್ಲಿ ವಾಸಿಸುತ್ತಿರುವಂತೆ ಭಾಸವಾಗುತ್ತಿದೆ ಎಂದು ಉಲ್ಲೇಖಿಸಿದ್ದಾರೆ. ನಾನು ಮಗ ರಾಮ್‌ಚರಣ್‌ಗೆ  ಗಂಡು ಮಗು ಬೇಕೆಂಬ ಆಸೆಯನ್ನು ವ್ಯಕ್ತಪಡಿಸುತ್ತಿರುತ್ತೇನೆ, ಇದರಿಂದ ನಮ್ಮ ಕುಟುಂಬದ ಪರಂಪರೆ ಮುಂದುವರೆಯುತ್ತದೆ. ಆದರೆ ಅವನ ಮಗಳು ಅವನ ಕಣ್ಣಿಗೆ ಬೇಡ
ಎಂದು ಹೇಳಬಹುದು ಎಂದರು.

ಹಿರಿಯ ನಟನ ಈ ಹೇಳಿಕೆ ವ್ಯಾಪಕ ಟೀಕೆಗೆ ಒಳಗಾಗಿವೆ. 2025ರ ಸಮಯದಲ್ಲೂ ಇಂತಹ ಹಿರಿಯ ನಟನ ಈ ರೀತಿಯ ಹೇಳಿಕೆ ನೀಡುವುದು ಸೂಕ್ತವಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Archana Udupa: ಅರ್ಚನಾ ಉಡುಪಗೆ ಕ್ಯಾನ್ಸರ್ ನಿಜಾನಾ: ಗಾಯಕಿ ಹೇಳಿದ್ದೇನು

Puneet Rajkumar: ನಟ ಪುನೀತ್ ಮಗಳಿಗೆ ವಿದೇಶದಲ್ಲಿ ಸಿಕ್ತು ಪದವಿ, ಓದಿದ್ದೇನು ಗೊತ್ತಾ

Ravana Cinema: ರಾವಣನ ಪತ್ನಿಯಾಗಿ ಯಶ್‌ಗೆ ಜೋಡಿಯಾದ ಕಾಜಲ್ ಅಗರ್ವಾಲ್‌

Gajendra Saramanige: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟ ಗಜೇಂದ್ರ ಮರಸಣಿಗೆ

Sonu Nigam: ಗಾಯಕ ಸೋನು ನಿಗಮ್‌ಗೆ ಬಿಗ್‌ ರಿಲೀಫ್‌, ಹೈಕೋರ್ಟ್‌ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments