Webdunia - Bharat's app for daily news and videos

Install App

ರಶ್ಮಿಕಾ ಮಂದಣ್ಣಗೆ ಈ ವ್ಯವಹಾರಗಳೇ ಮುಳುವಾಯಿತೇ?!

Webdunia
ಗುರುವಾರ, 16 ಜನವರಿ 2020 (13:22 IST)
ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಸಿನಿಮಾ ರಂಗಕ್ಕೆ ಕಾಲಿಟ್ಟು ಮೂರು ವರ್ಷ ಕಳೆದಿದೆಯಷ್ಟೇ. ಆಗಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಕಣ್ಣು ಅವರ ವ್ಯವಹಾರಗಳ ಮೇಲೆ ಬಿದ್ದಿದ್ದು ಹೇಗೆ?


ಕನ್ನಡದಲ್ಲಿ ಅಪರೂಪಕ್ಕೊಂದು ಸಿನಿಮಾದಲ್ಲಿ ನಟಿಸಿದ್ದರೂ ಟಾಲಿವುಡ್ ನಲ್ಲಿ ಟಾಪ್ ಹೀರೋಯಿನ್ ಆಗಿದ್ದಾರೆ. ಟಾಪ್ ಹೀರೋಗಳ ಜತೆ ನಟಿಸುತ್ತಿದ್ದಾರೆ. ಇದಕ್ಕೆಲ್ಲಾ ನಗದು ರೂಪದಲ್ಲೇ ರಶ್ಮಿಕಾ ಲಕ್ಷಾಂತರ ಹಣ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.

ಜತೆಗೆ ತಮ್ಮ ತವರೂರು ವಿರಾಜಪೇಟೆಯಲ್ಲಿ ರೆಸಿಡೆನ್ಷಿಯಲ್ ಶಾಲೆ ತೆರೆಯುವ ಉದ್ದೇಶದಿಂದ ಇತ್ತೀಚೆಗಷ್ಟೇ 5 ಎಕರೆ ಜಮೀನು ಖರೀದಿ ಮಾಡಿದ್ದರು ಎನ್ನಲಾಗಿದೆ. ಈ ವ್ಯವಹಾರಗಳೇ ರಶ್ಮಿಕಾಗೆ ಮುಳುವಾಗಿದೆ ಎನ್ನಲಾಗಿದೆ. ಇದುವರೆಗೆ ರಶ್ಮಿಕಾ ನಟಿಸಿದ್ದು ಕೇವಲ 13 ಸಿನಿಮಾಗಳಲ್ಲಿ. ಆದರೆ ಇಷ್ಟು ಬೇಗ ರಶ್ಮಿಕಾ ಕೋಟ್ಯಾಧಿಪತಿಯಾಗಿರುವುದು ಐಟಿ ಅಧಿಕಾರಿಗಳ ದಾಳಿಗೆ ಕಾರಣ ಎನ್ನಲಾಗಿದೆ. ಇನ್ನು ಕೆಲವು ಮೂಲಗಳ ಪ್ರಕಾರ ಪ್ರಿನ್ಸ್ ಮಹೇಶ್ ಬಾಬು ಸಿನಿಮಾಗೆ ರಶ್ಮಿಕಾ ಸಂಭಾವನೆ ಕೋಟಿ ತಲುಪಿದೆ ಎನ್ನಲಾಗಿದೆ. ಇತ್ತೀಚೆಗಿನ ದಿನಗಳಲ್ಲಿ ರಶ್ಮಿಕಾರೇ ಟಾಪ್ ಸಂಭಾವನೆ ಪಡೆಯುವ ನಟಿಯಾಗಿದ್ದಾರೆ. ಹೀಗಾಗಿ ರಶ್ಮಿಕಾಗೆ ಐಟಿ ಉರುಳು ಸುತ್ತಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments