Daily Horoscope
✕

ರಾಬರ್ಟ್ ನಲ್ಲಿ ಹೀಗೆ ಕಾಣಿಸಿಕೊಳ್ಳಲಿದ್ದಾರೆ ಜಗಪತಿಬಾಬು

Webdunia
ಶುಕ್ರವಾರ, 12 ಫೆಬ್ರವರಿ 2021 (11:27 IST)
ಬೆಂಗಳೂರು: ಜಗಪತಿ ಬಾಬು ಬರ್ತ್ ಡೇ ನಿಮಿತ್ತ ಈಗಾಗಲೇ ಮದಗಜ ಚಿತ್ರತಂಡ ಅವರ ಬರ್ತ್ ಡೇ ಟೀಸರ್ ಬಿಡುಗಡೆ ಮಾಡಿದೆ. ಇದೀಗ ರಾಬರ್ಟ್ ಸಿನಿಮಾ ತಂಡದ ಸರದಿ.


ಜಗಪತಿಬಾಬು ಈ ಸಿನಿಮಾದಲ್ಲೂ ವಿಲನ್ ಪಾತ್ರ ಮಾಡುತ್ತಿದ್ದು, ಅವರ ಲುಕ್ ಅನಾವರಣಗೊಂಡಿದೆ. ಖಡಕ್ ಲುಕ್ ನಲ್ಲಿರುವ ಜಗಪತಿಬಾಬು ಪೋಸ್ಟರ್ ಗೆ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ರಾಬರ್ಟ್ ಮತ್ತು ಮದಗಜ ಎರಡೂ ಕೂಡಾ ಉಮಾಪತಿ ಗೌಡ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಸಿನಿಮಾವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments