ಜಗ್ಗೇಶ್ ಪುತ್ರನಿಗೆ ಚಾಕುವಿನಿಂದ ಇರಿತ

Webdunia
ಸೋಮವಾರ, 14 ಆಗಸ್ಟ್ 2017 (09:24 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಹಿರಿಯ ಪುತ್ರ ಗುರುರಾಜ್ ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಇಂದು ಬೆಳಿಗ್ಗೆ ನಡೆದಿರುವುದಾಗಿ ವರದಿಯಾಗಿದೆ.


 
ಮಗನನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಆರ್ ಟಿ ನಗರ ಬಳಿ ದುಷ್ಕರ್ಮಿಗಳು ಜಗ್ಗೇಶ್ ಪುತ್ರನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸ್ವತಃ ಜಗ್ಗೇಶ್ ಖಾಸಗಿ ವಾಹಿನಿಗೆ ತಿಳಿಸಿದ್ದಾರೆ.

ಯಾವುದೇ ದ್ವೇಷದ ಹಿನ್ನಲೆಯಲ್ಲಿ  ದುಷ್ಕರ್ಮಿಗಳು ದಾಳಿ ನಡೆಸಿಲ್ಲ. ಟ್ರಾಫಿಕ್ ಸಂದರ್ಭದಲ್ಲಿ ನಡೆದ ಚಿಕ್ಕ ಕಿರಿ ಕಿರಿಯಿಂದಾಗಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆಂದು ಜಗ್ಗೇಶ್ ತಿಳಿಸಿದ್ದಾರೆ. ಈ ಬಗ್ಗೆ ಆರ್ ಟಿ ನಗರ ಪೊಲೀಸರಿಗೆ ದೂರು  ನೀಡಲಾಗಿದೆ. ಗುರುರಾಜ್ ಎಡ ತೊಡೆ ಮೇಲೆ ಗಾಯವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ.. ಸಿದ್ಧಗಂಗಾ ಶ್ರೀಗಳ ಎದುರು ಕೂತ ಅಮಿತ್ ಶಾ ಕುಳಿತ ಭಂಗಿ ವಿವಾದದಲ್ಲಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಢೀರನೇ ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಐಶ್ವರ್ಯಾ ಸಿಂಧೋಗಿ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಮುಂದಿನ ಸುದ್ದಿ
Show comments