ಜೈಲರ್ ಒಟಿಟಿ ರಿಲೀಸ್ ದಿನಾಂಕ ಬಹಿರಂಗ

Webdunia
ಭಾನುವಾರ, 3 ಸೆಪ್ಟಂಬರ್ 2023 (09:10 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ನಾಯಕರಾಗಿರುವ ಸೂಪರ್ ಹಿಟ್ ಸಿನಿಮಾ ಜೈಲರ್ ಒಟಿಟಿ ರಿಲೀಸ್ ದಿನಾಂಕ ಬಹಿರಂಗವಾಗಿದೆ.

ರಜನೀಕಾಂತ್ ಜೊತೆಗೆ ಶಿವರಾಜ್ ಕುಮಾರ್, ಮೋಹನ್ ಲಾಲ್ ಮುಂತಾದ ಸ್ಟಾರ್ ಗಳು ನಟಿಸಿರುವ ಸಿನಿಮಾ ಥಿಯೇಟರ್ ನಲ್ಲಿ 650 ಕೋಟಿ ರೂ. ಗಳಿಕೆ ಮಾಡಿತ್ತು. ಆಗಸ್ಟ್ 10 ರಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಿತ್ತು.

ಇದೀಗ ಒಟಿಟಿಯಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಸೆಪ್ಟೆಂಬರ್ 7 ರಿಂದ ಅಮೆಝೋನ್ ಪ್ರೈಮ್ ನಲ್ಲಿ ಜೈಲರ್ ಸಿನಿಮಾ ಪ್ರಸಾರ ಆರಂಭಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಬಾಸ್, ಡಿಬಾಸ್ ಎಂದು ಕೂಗಿದ ಫ್ಯಾನ್ಸ್‌ಗೆ ದರ್ಶನ್ ಬಿಡುಗಡೆ ಬಗ್ಗೆ ಭವಿಷ್ಯ ನುಡಿದ ರವಿಚಂದ್ರನ್

ಲಂಡನ್‌ನಲ್ಲಿ ನೆಲೆಸಿದ್ದರು ಈ ಜಾಗದಲ್ಲಿ ಸಾಮಾನ್ಯರಂತಿರುವ ಅನುಷ್ಕಾ ಶರ್ಮಾ, ವಿರಾಟ್ ಕೊಹ್ಲಿ

ಅಪ್ಪನ ಆರೋಗ್ಯ ವಿಚಾರಿಸಿ ಬೇಸರದಿಂದಲೇ ಹೊರನಡೆದ ನಟ ಸಲ್ಮಾನ್ ಖಾನ್, Video

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆಗೆ ಬರುವವರಿಗೆ ಷರತ್ತುಗಳು ಅನ್ವಯ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಡೇಟ್‌ ಫಿಕ್ಸ್, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments