ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಜೇಮ್ಸ್ ಸಿನಿಮಾ ಚಿತ್ರೀಕರಣದ ಹಂತದಲ್ಲಿದೆ. ಇದರ ಬೆನ್ನಲ್ಲೇ ಸುದ್ದಿಯೊಂದು ಹರಿದಾಡುತ್ತಿದೆ.
ಜೇಮ್ಸ್ ಸಿನಿಮಾದ ಪ್ರಮುಖ ಪಾತ್ರವೊಂದಕ್ಕೆ ಬಾಲಿವುಡ್ ನಟ ನಾಸಿರುದ್ದೀನ್ ಶಾರನ್ನು ಕರೆತರಲು ಪ್ರಯತ್ನ ನಡೆದಿದೆ ಎನ್ನಲಾಗಿದೆ. ಈಗಾಗಲೇ ಈ ಬಗ್ಗೆ ನಟನನ್ನು ಸಂಪರ್ಕಿಸಲಾಗಿದೆ. ಅವರು ಡೇಟ್ ಕೊಟ್ಟರೆ ಮೂರು ದಶಕಗಳ ಬಳಿಕ ಕನ್ನಡ ಸಿನಿಮಾಗೆ ಮರಳಲಿದ್ದಾರೆ.