ಜೇಮ್ಸ್ ಟೀಸರ್ ಬಿಡುಗಡೆ: ಪುನೀತ್ ಸ್ಟಂಟ್ಸ್, ಶಿವಣ್ಣ ವಾಯ್ಸ್!

Webdunia
ಶುಕ್ರವಾರ, 11 ಫೆಬ್ರವರಿ 2022 (11:40 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಾಯಕರಾಗಿ ಅಭಿನಯಿಸಿದ್ದ ‘ಜೇಮ್ಸ್’ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಕೆಲವೇ ಕ್ಷಣಗಳಲ್ಲಿ ದಾಖಲೆಯ ವ್ಯೂ ಪಡೆದುಕೊಂಡಿದೆ.

ಟೀಸರ್ ಬಗ್ಗೆ ಹೇಳುವುದಾದರೆ ಇದೊಂದು ಪವರ್ ಫುಲ್ ಟೀಸರ್. ಸಿನಿಮಾದಲ್ಲಿ ಮಿಸ್ಟರ್ ಜೆ. ಆಗಿ ಪುನೀತ್ ಮಿಂಚಿದ್ದು, ಭರ್ಜರಿ ಸಾಹಸ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಎಲ್ಲಕ್ಕಿಂತ ಮುಖ್ಯವಾಗಿ ಈ ಟೀಸರ್ ನಲ್ಲಿ ಪುನೀತ್ ‍ಸ್ಟಂಟ್ಸ್, ಅವರಿಗೆ ಶಿವಣ್ಣ ಧ್ವನಿ ಹೈಲೈಟ್. ವಿಶೇಷವಾಗಿ ನಂಗೆ ಮೊದಲಿಂದಲೂ ರೆಕಾರ್ಡ್ ಬ್ರೇಕ್ ಮಾಡಿಯೇ ಅಭ್ಯಾಸ ಎಂದು ಶಿವಣ್ಣ ಧ್ವನಿಯಲ್ಲಿ ಬರುವ ಡೈಲಾಗ್ ಎಲ್ಲರಿಗೂ ಇಷ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಕ್ಕಳು, ಕುಟುಂಬದವರ ಸಮ್ಮುಖದಲ್ಲಿ ಮೂರನೇ ಮದುವೆಯಾದ ಅಮೀರ್ ಖಾನ್

ಪಡೆದುಕೊಂಡ ಮೇಲೆ.. ಊಹಾಪೋಹಗಳ ನಡುವೆ ಆ ನಟನಿಗೆ ಟಾಂಗ್ ಕೊಟ್ರಾ ವಿಜಯಲಕ್ಷ್ಮಿ ದರ್ಶನ್

ಅಭಿಮಾನಿಗಳಿಂದ ಸಾಕ್ಷಿಗೆ ಬೆದರಿಕೆ ಹುಚ್ಚಾಟ ಒಂದೆಡೆಯಾದರೆ ನಟ ದರ್ಶನ್ ಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್

ಮೊದಲ ಸಿನಿಮಾದಲ್ಲಿ ಟ್ರೋಲ್ ಆಗಿದ್ದ ವಿನಯ್ ರಾಜ್ ಕುಮಾರ್: ಗ್ರಾಮಾಯಣ ಸಿನಿಮಾ ನೋಡಿದ ಪ್ರೇಕ್ಷಕರು ಏನಂದ್ರು ಗೊತ್ತಾ

ಮೇಡಂ ಥೇಟ್ ರಾಜ ರಾಜೇಶ್ವರಿ ದೇವಿ ಥರಾನೇ ಕಾಣಿಸ್ತಿದ್ದೀರಾ.. ಎಂದಾಗ ರಚಿತಾ ರಾಮ್ ರಿಯಾಕ್ಷನ್ ಏನಿತ್ತು ನೋಡಿ Video

ಮುಂದಿನ ಸುದ್ದಿ
Show comments