ಏಕಕಾಲಕ್ಕೆ ಬಹುಭಾಷೆಗಳಲ್ಲಿ ಜೇಮ್ಸ್ ರಿಲೀಸ್

Webdunia
ಭಾನುವಾರ, 13 ಫೆಬ್ರವರಿ 2022 (09:57 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಮಾರ್ಚ್ 17 ರಂದು ತೆರೆಗೆ ಬರಲಿದೆ.

ಈ ಸಿನಿಮಾವನ್ನು ವೀಕ್ಷಿಸಿದ ಪರಭಾಷೆಯವೂ ಈಗ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಚಿತ್ರತಂಡ ಹಿಂದಿ ಮತ್ತು ಇತರ ಭಾಷೆಗಳಲ್ಲೂ ಚಿತ್ರ ಬಿಡುಗಡೆ ಮಾಡಲು ನಿರ್ಧರಿಸಿದೆ.

ಹೀಗಾಗಿ ಏಕಕಾಲಕ್ಕೆ ಎಲ್ಲಾ ಭಾಷೆಗಳಲ್ಲೂ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ನಿರ್ದೇಶಕ ಚೇತನ್ ಕುಮಾರ್ ಏಕಕಾಲಕ್ಕೆ ಎಲ್ಲಾ ಭಾಷೆಗಳಲ್ಲೂ ಸಿನಿಮಾ ರಿಲೀಸ್ ಆಗಲಿದೆ. ಅದಕ್ಕೆ ಮೊದಲು ಟ್ರೈಲರ್ ಮತ್ತು ಪ್ರಿ ರಿಲೀಸ್ ಈವೆಂಟ್ ನಡೆಯಲಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಢೀರನೇ ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಐಶ್ವರ್ಯಾ ಸಿಂಧೋಗಿ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಮುಂದಿನ ಸುದ್ದಿ
Show comments