Daily Horoscope
✕

ಗಳಿಕೆಯಲ್ಲಿ ದಾಖಲೆ ಬರೆಯಲಿರುವ ಕಾಟೇರ

Webdunia
ಬುಧವಾರ, 3 ಜನವರಿ 2024 (12:16 IST)
ಬೆಂಗಳೂರು: ನಟ ದರ್ಶನ್ ಅಭಿನಯಿಸಿರುವ ಕಾಟೇರ ಸಿನಿಮಾ ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾಗಿದೆ.

ಕಾಟೇರ ಸಿನಿಮಾ ಡಿಸೆಂಬರ್ 29 ರಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಿತ್ತು. ಸಿನಿಮಾ ಬಿಡುಗಡೆಯಾದ ಐದೇ ದಿನಕ್ಕೆ ಗಳಿಕೆ 86 ಕೋಟಿ ರೂ.ಗೆ ತಲುಪಿದೆ.

ಕೇವಲ ಕನ್ನಡದಲ್ಲಿ ಮಾತ್ರ ಬಿಡುಗಡೆಯಾದ ಸಿನಿಮಾ ಐದೇ ದಿನಗಳಲ್ಲಿ ಇಷ್ಟು ಗಳಿಕೆ ಮಾಡಿದ್ದು ಇದೇ ಮೊದಲು. ಮೊದಲ ದಿನ ಸಿನಿಮಾ 19.75 ಕೋಟಿ ಗಳಿಕೆ ಮಾಡಿತ್ತು. ಭಾನುವಾರ ಗರಿಷ್ಠ 20 ಕೋಟಿ ಗಳಿಕೆ ದಾಟಿತ್ತು. ನಿನ್ನೆ ಐದನೇ ದಿನವೂ ಸಿನಿಮಾದ ಅಬ್ಬರ ನಿಂತಿರಲಿಲ್ಲ.

ಐದನೇ ದಿನಕ್ಕೆ 9.24 ಕೋಟಿ ರೂ. ಗಳಿಸಿತ್ತು. ಈ ಮೂಲಕ ಸಿನಿಮಾ ಗಳಿಕೆ 86.84 ಕೋಟಿ ರೂ.ಗೆ ತಲುಪಿದೆ. ಆ ಮೂಲಕ ಕನ್ನಡದಲ್ಲಿ ಮಾತ್ರ ಬಿಡುಗಡೆಯಾಗಿ ಅತೀ ವೇಗವಾಗಿ 100 ಕೋಟಿ ರೂ.ಗಳಿಸಿದ ಅಪ್ಪಟ ಕನ್ನಡಗಳಲ್ಲಿ ಸಿನಿಮಾಗಳಲ್ಲೊಂದು ಎಂಬ ಹೆಮ್ಮೆಗೆ ಪಾತ್ರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments