Webdunia - Bharat's app for daily news and videos

Install App

ಐಎಂಡಿಬಿ ರೇಟಿಂಗ್ ನಲ್ಲಿ ನಂ.1 ಸ್ಥಾನಕ್ಕೇರಿದ ಕಾಂತಾರ

Webdunia
ಶನಿವಾರ, 15 ಅಕ್ಟೋಬರ್ 2022 (09:30 IST)
ಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಹೊಸ ದಾಖಲೆ ಮಾಡಿದೆ.

ಐಎಂಡಿಬಿ ರೇಟಿಂಗ್ ನಲ್ಲಿ ಕಾಂತಾರ ಸಿನಿಮಾ ಗರಿಷ್ಠ ರೇಟಿಂಗ್ ಪಡೆದು ನಂ.1 ಸ್ಥಾನಕ್ಕೇರಿದೆ. ಒಟ್ಟು 10 ಕ್ಕೆ 9.5 ರೇಟಿಂಗ್ ಪಡೆದುಕೊಂಡಿದೆ.  13 ಸಾವಿರಕ್ಕೂ ಅಧಿಕ ಐಎಂಡಿಬಿ ಬಳಕೆದಾರರು ಸಿನಿಮಾವನ್ನು ಮೆಚ್ಚಿ ರೇಟಿಂಗ್ ಕೊಟ್ಟಿದ್ದಾರೆ.

ಇದು ಕನ್ನಡದ ಮಟ್ಟಿಗೆ ಹೊಸ ದಾಖಲೆ. ಈ ಮೊದಲು ಬಿಡುಗಡೆಯಾಗಿ 1000 ಕೋಟಿ ಬಾಚಿದ್ದ ಕೆಜಿಎಫ್ 2 ಸಿನಿಮಾ ಕೂಡಾ 8.4 ರೇಟಿಂಗ್ ಪಾಯಿಂಟ್ ಪಡೆದಿತ್ತಷ್ಟೇ. ಆದರೆ ಕಾಂತಾರ ಅದನ್ನೂ ಮೀರಿಸಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಯಶ್ ಹೇಳಿದ್ರೂ ಕ್ಯಾರೇ ಇಲ್ಲ: ಟಾಕ್ಸಿಕ್ ಸಿನಿಮಾಗೆ ಅಭಿಮಾನಿಗಳೇ ಹೀಗೆ ಮಾಡಿದರೆ ಹೇಗೆ

Toxic: ಟಾಕ್ಸಿಕ್ ಸಿನಿಮಾ ವೀಕ್ಷಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ 5 ವಿಚಾರಗಳು

ಏನು ಸಿನಿಮಾ ಗುರೂ… ಟಾಕ್ಸಿಕ್ ಫಸ್ಟ್ ಶೋ ನೋಡಿದ ಪ್ರೇಕ್ಷಕರ ರಿವ್ಯೂ ನೋಡಿ Video

ಮುಂದಿನ ಸುದ್ದಿ
Show comments