Webdunia - Bharat's app for daily news and videos

Install App

ಕಾಂತಾರ ಒಟಿಟಿ ರಿಲೀಸ್ ಗೆ ಕೊನೆಗೂ ಕಾಲ ಕೂಡಿಬಂತು

Webdunia
ಶುಕ್ರವಾರ, 4 ನವೆಂಬರ್ 2022 (08:20 IST)
Photo Courtesy: Twitter
ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಕಾಂತಾರ ಸಿನಿಮಾ ಒಟಿಟಿ ರಿಲೀಸ್ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ.

ಥಿಯೇಟರ್ ನಲ್ಲಿ ಮೊದಲು ಕನ್ನಡದಲ್ಲಿ ಮಾತ್ರ ಬಿಡುಗಡೆಯಾಗಿದ್ದ ಸಿನಿಮಾ ಬಳಿಕ ಭಾರೀ ಬೇಡಿಕೆ ಬಂದಿದ್ದರಿಂದ ಬೇರೆ ಭಾಷೆಗಳಿಗೂ ಡಬ್ ಆಗಿ ರಿಲೀಸ್ ಆಗಿತ್ತು. ಇದೀಗ ಚಿತ್ರದ ಗಳಿಕೆ 300 ಕೋಟಿ ರೂ. ಗೆ ಬಂದು ನಿಂತಿದೆ. ಈಗಲೂ ಥಿಯೇಟರ್ ನಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಲೇ ಇದೆ.

ಇದೀಗ ಸಿನಿಮಾ ಬಿಡುಗಡೆಯಾಗಿ ಒಂದು ತಿಂಗಳು ಕಳೆದಿದ್ದು, ಒಟಿಟಿ ರಿಲೀಸ್ ಬಗ್ಗೆ ಸುದ್ದಿ ಹರಿದಾಡುತ್ತಿದೆ. ಸಿನಿಮಾ ಬಿಡುಗಡೆಗೂ ಮೊದಲೇ ಅಮೆಝೋನ್ ಪ್ರೈಮ್ ಕಾಂತಾರ ಸಿನಿಮಾದ ಒಟಿಟಿ ಹಕ್ಕನ್ನು ಖರೀದಿ ಮಾಡಿತ್ತು. ಇದೀಗ ನವಂಬರ್ ಮೂರನೇ ವಾರದಲ್ಲಿ ಸಿನಿಮಾ ಒಟಿಟಿಗೆ ಬರಬಹುದು ಎನ್ನಲಾಗುತ್ತಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Toxic Cinema ನೋಡಿದ ಬಳಿಕ ಟಿಕೆಟ್ ಹಣ ಮರುಪಾವತಿಸುವಂತೆ ಬೇಡಿಕೆಯಿಟ್ಟ ಯುವಕರ ಗುಂಪು, Video

ಹುಟ್ಟಹಬ್ಬಕ್ಕೂ ಮುನ್ನ ಅಭಿಮಾನಿಗಳಿಗೆ ಕಿಚ್ಚ ಮಹತ್ವದ ಸಂದೇಶ: ಮುಂದಿನ ಬೇಟೆಗೆ ರೆಡಿ ಎಂದ ಸುದೀಪ್‌

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments