Webdunia - Bharat's app for daily news and videos

Install App

ಕರೀನಾ ಕಪೂರ್ ತ್ಚಚೆಯ ರಹಸ್ಯ ಇಲ್ಲಿದೆ ನೋಡಿ

Webdunia
ಗುರುವಾರ, 1 ಅಕ್ಟೋಬರ್ 2020 (09:06 IST)
ಬೆಂಗಳೂರು : ಸುಂದರವಾದ ಬಾಲಿವುಡ್ ನಟಿಯರಲ್ಲಿ ಕರೀನಾ ಕಪೂರ್ ಕೂಡ  ಒಬ್ಬರು. ಅವರ  ಸೌಂದರ್ಯಕ್ಕೆ ಹಲವು ಅಭಿಮಾನಿಗಳು ಮಾರುಹೋಗಿದ್ದಾರೆ. ಕರೀನಾ ಕಪೂರ್ ಅವರು ತ್ವಚೆಯ ಆರೈಕೆಗೆ ಏನು ಮಾಡುತ್ತಾರೆ ಎಂಬುದು ಇಲ್ಲಿದೆ ನೋಡಿ.

ಬಾಲಿವುಡ್ ನಟಿ ಕರೀನಾ ಕಪೂರ್ ತಮ್ಮ ಇನ್ ಸ್ಟಾಗ್ರಾಂ ನಲ್ಲಿ ತಮ್ಮ ಸೌಂದರ್ಯದ ರಹಸ್ಯ ಬಿಚ್ಚಿಟ್ಟಿದ್ದಾರೆ. ಅದರಂತೆ ಅವರು ಮುಖಕ್ಕೆ ಬಳಸುವ ಫೇಸ್ ಪ್ಯಾಕ್ ಗೆ 2 ಚಮಚ ಶ್ರೀಗಂಧದ ಪುಡಿ, 2 ಹನಿ ವಿಟಮಿನ್ ಇ ಆಯಿಲ್, 1 ಚಿಟಿಕೆ ಅರಶಿನ ಇವಿಷ್ಟನ್ನು ಹಾಲಿನೊಂದಿಗೆ ಸೇರಿಸಿ ಪೇಸ್ಟ್ ತಯಾರಿಸಿ ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ವಾಶ್ ಮಾಡಿಕೊಳ್ಳುತ್ತಾರಂತೆ.  ಇದರಿಂದ ಸ್ಕೀನ್  ಕ್ಲೀನ್, ಸಾಫ್ಟ್ ಮತ್ತು ಗ್ಲೋಯಿಂಗ್ ಆಗುತ್ತದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments