Webdunia - Bharat's app for daily news and videos

Install App

ಮಾಸ್ತಿ ಗುಡಿ ದುರಂತದಲ್ಲಿ ತೀರಿಕೊಂಡ ಖಳ ನಟರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ

Webdunia
ಮಂಗಳವಾರ, 15 ನವೆಂಬರ್ 2016 (14:20 IST)
ಬೆಂಗಳೂರು: ಮಾಸ್ತಿ ಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ಹೆಲಿಕಾಪ್ಟರ್ ನಿಂದ ಜಿಗಿದು ಸಾವನ್ನಪ್ಪಿದ ಉದಯ್ ಮತ್ತು ಅನಿಲ್ ಅವರ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಸರಿಯಾದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಕಾರಣ ಹೆಲಿಕಾಪ್ಟರ್ ನಿಂದ ತಿಪ್ಪೆಗೊಂಡನ ಹಳ್ಳಿ ಕೆರೆಗೆ ಜಿಗಿಯುವ ದೃಶ್ಯದಲ್ಲಿ ಖಳ ನಟರಿಬ್ಬರು ದುರಂತ ಸಾವು ಕಂಡಿದ್ದರು. ಆಗಲೇ ಸರ್ಕಾರದಿಂದ ಸಾಧ್ಯವಾಗುವ ಪರಿಹಾರ ಕೊಡಿಸುವುದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದರು.

ಅದರಂತೆ ಸರ್ಕಾರ ಧನ ಸಹಾಯ ಮಾಡಲಿದೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ. ನವಂಬರ್ 7 ರಂದು ಈ ದುರಂತ ಸಂಭವಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments