Webdunia - Bharat's app for daily news and videos

Install App

ತನ್ನ ಹುಡುಗನ ಬಗ್ಗೆ ಸುಳಿವು ಕೊಟ್ರು ನಟಿ ಕವಿತಾ ಗೌಡ! ಅಭಿಮಾನಿಗಳ ಗೆಸ್ ಪಕ್ಕಾ?!

Webdunia
ಮಂಗಳವಾರ, 10 ನವೆಂಬರ್ 2020 (10:02 IST)
ಬೆಂಗಳೂರು: ಕಿರುತೆರೆ, ಹಿರಿತೆರೆಯಲ್ಲಿ ಮಿಂಚುತ್ತಿರುವ ನಟಿ ಕವಿತಾ ಗೌಡ ಮತ್ತು ಚಂದನ್ ಕುಮಾರ್ ಪರಸ್ಪರ ಪ್ರೀತಿಸುತ್ತಿದ್ದಾರಾ? ಇವರಿಬ್ಬರೂ ಸಾಮಾಜಿಕ ಜಾಲತಾಣದಲ್ಲಿ ಆಗಾಗ ಪ್ರಕಟಿಸುವ ಫೋಟೋ ನೋಡಿ ನೆಟ್ಟಿಗರು ಈ ಪ್ರಶ್ನೆಯನ್ನು ಕೇಳುತ್ತಲೇ ಇರುತ್ತಾರೆ.


ಆದರೆ ಈಗ ಈ ಅನುಮಾನವನ್ನು ಪುಷ್ಠೀಕರಿಸುವಂತಹ ಸುಳಿವನ್ನು ಕವಿತಾ ಗೌಡ ಮತ್ತು ತಾಯಿ ನೀಡಿದ್ದಾರೆ. ಕಲರ್ಸ್ ಕನ್ನಡದಲ್ಲಿ ಚಂದು ಗೌಡ ನಡೆಸಿಕೊಡುವ ಚಿಟ್ ಚ್ಯಾಟ್ ಕಾರ್ಯಕ್ರಮದಲ್ಲಿ ಕವಿತಾಗೆ ನೀವು ಮದುವೆಯಾಗುವ ಹುಡುಗನಲ್ಲಿ ಯಾವುದೆಲ್ಲಾ ಕ್ವಾಲಿಟಿ ಇರಬೇಕು ಎಂದು ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಉತ್ತರಿಸುವಾಗ ಬೇಕೆಂದೇ ‘ಚಂದ ಇರ್ಬೇಕಾ?’  ಎಂದು ಚಂದು ಗೌಡ ಕಾಲೆಳೆದಿದ್ದಾರೆ. ಇದಕ್ಕೆ ಇಬ್ಬರೂ ಹೌದು ಎಂದಿದ್ದಾರೆ. ಇದಲ್ಲದೆ, ಗಡ್ಡ ಇರಬಾರದು, ಸಿಕ್ಸ್ ಪ್ಯಾಕ್ ಇರಬೇಕು, ನನಗಿಂತ ಉದ್ದ ಇರಬೇಕು ಎಂದೆಲ್ಲಾ ಹೇಳಿ ಕವಿತಾ ಹುಡುಗನ ಬಗ್ಗೆ ವಿವರಣೆ ನೀಡಿದ್ದಾರೆ. ಇದನ್ನು ನೋಡಿ ನೆಟ್ಟಿಗರು ಚಂದನ್ ಬಗ್ಗೆಯೇ ಹೇಳಿದ್ದಾರೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments